ಬೂಸ್ಟರ್ಡೋಸ್: ಕೋರ್ಬೆವ್ಯಾಕ್ಸ್ಗೆ ಅನುಮತಿ
Team Udayavani, Jun 4, 2022, 11:01 PM IST
ಹೈದರಾಬಾದ್: ಹೈದರಾಬಾದ್ನ ಬಯಲಾಜಿಕಲ್ ಇ ಸಂಸ್ಥೆ ಸಂಶೋಧಿಸಿ, ಅಭಿವೃದ್ಧಿಗೊಳಿಸಿದ ಕೊರ್ಬೆವ್ಯಾಕ್ಸ್ ಅನ್ನು ಬೂಸ್ಟರ್ ಡೋಸ್ ಆಗಿ ನೀಡಲು ಅನುಮತಿ ಲಭಿಸಿದೆ.
ಈ ಬಗ್ಗೆ ಭಾರತದ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಅನುಮತಿ ನೀಡಿದ್ದಾರೆ ಎಂದು ಸಂಸ್ಥೆ ಶನಿವಾರ ಪ್ರಕಟಿಸಿದೆ.
18 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಅದನ್ನು ನೀಡಬಹುದಾಗಿದೆ.
ಕೊವ್ಯಾಕ್ಸಿನ್ ಅಥವಾ ಕೊವಿಶೀಲ್ಡ್ನ ಎರಡನೇ ಡೋಸ್ ಪಡೆದುಕೊಂಡು ಆರು ತಿಂಗಳು ಪೂರ್ತಿಯಾದ ಬಳಿಕ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ