ಬಿಜೆಪಿ ಶಾಸಕ ದಡೆಸಗೂರುರಿಂದ ಅನ್ಯಾಯ: ಗದ್ದಲ ಎಬ್ಬಿಸಿದ ಮಹಿಳಾ ಅಧಿಕಾರಿ
ಶಾಸಕ ಭವನದ ಕೊಠಡಿಗೆ ಬೀಗ; ಪೊಲೀಸ್ ಭದ್ರತೆ
Team Udayavani, Jun 6, 2022, 3:20 PM IST
ಬೆಂಗಳೂರು : ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ದಡೆಸಗೂರು ಅವರ ಶಾಸಕ ಭವನದ ಕೊಠಡಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರು ಮಾತಿನ ಚಕಮಕಿ ನಡೆಸಿ ಗದ್ದಲ ಎಬ್ಬಿಸಿದ ಘಟನೆ ಸೋಮವಾರ ನಡೆದಿದೆ.
ಶಾಸಕರ ಕೊಠಡಿಗೆ ದಿಢೀರ್ ಪ್ರವೇಶ ಮಾಡಿದ ಮಹಿಳಾ ಅಧಿಕಾರಿ, ದಡೆಸಗೂರು ಅನ್ಯಾಯ ಮಾಡಿದ್ದಾರೆ. ತನಗೆ ನ್ಯಾಯ ಕೊಡಿಸುವಂತೆ ಗದ್ದಲ ಎಬ್ಬಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಶಾಸಕರ ಭವನದ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.
ಗದ್ದಲದ ಹಿನ್ನೆಲೆಯಲ್ಲಿ ಬಸವರಾಜ ದಡೆಸಗೂರು ಶಾಸಕರ ಭವನದಿಂದ ಬೀಗ ಹಾಕಿಕೊಂಡು ಹೊರಟು ಹೋಗಿದ್ದಾರೆ. ಮಹಿಳೆಯನ್ನೂ ಪೊಲೀಸರು ಸ್ಥಳದಿಂದ ಹೊರಗೆ ಕಳುಹಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಮಹಿಳಾ ಅಧಿಕಾರಿ ಮತ್ತು ಶಾಸಕರ ನಡುವೆ ಸಂಘರ್ಷ ನಡೆಯುತ್ತಿತ್ತು ಎಂದು ತಿಳಿದು ಬಂದಿದ್ದು, ಈ ಹಿಂದೆ ಇಬ್ಬರ ನಡುವಿನ ಸಂಭಾಷಣೆಯ ಆಡಿಯೊ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ