ಮಂಗಳೂರಲ್ಲಿ ಸೋಲಾರ್‌ ಪಾರ್ಕ್‌: ಸಿಎಂ ಸಮ್ಮುಖ 52 ಸಾವಿರ ಕೋ.ರೂ. ಒಪ್ಪಂದಕ್ಕೆ ಸಹಿ

Team Udayavani, Jun 7, 2022, 7:15 AM IST

ಮಂಗಳೂರಲ್ಲಿ ಸೋಲಾರ್‌ ಪಾರ್ಕ್‌: ಸಿಎಂ ಸಮ್ಮುಖ 52 ಸಾವಿರ ಕೋ.ರೂ. ಒಪ್ಪಂದಕ್ಕೆ ಸಹಿ

ಬೆಂಗಳೂರು: ಮಂಗಳೂರಿನಲ್ಲಿ ಹೈಡ್ರೋಜನ್‌ ಮತ್ತು ಅಮೋನಿಯಾ ಘಟಕ, ಪೂರಕವಾಗಿ ಸೋಲಾರ್‌ಘಟಕ ಸ್ಥಾಪನೆಗೆ 52 ಸಾವಿರ ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ಗುರುಗ್ರಾಮ ಮೂಲದ ಆಕೆ¾ ಕ್ಲೀನ್‌ ಟೆಕ್‌ ಸೊಲ್ಯುಷನ್ಸ್‌ ಕಂಪೆನಿಯು ರಾಜ್ಯ ಸರಕಾರದೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಮ್ಮುಖ ದಲ್ಲಿ ಸೋಮವಾರ ಮಹತ್ವದ ಒಪ್ಪಂದ ಮಾಡಿಕೊಂಡಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ| ಇ.ವಿ. ರಮಣ ರೆಡ್ಡಿ ಮತ್ತು ಆಕೆ¾ ಗ್ರೂಪ್‌ ಕಂಪೆನಿಯ ಸಿಒಒ ಸಂದೀಪ್‌ ಕಶ್ಯಪ್‌ ಅವರು ಒಪ್ಪಂದಕ್ಕೆ ಸಹಿ ಮಾಡಿದರು.

ಕರ್ನಾಟಕವು ನವೀಕರಿಸ ಬಹು ದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ರಾಜ್ಯ ಸರಕಾರವು ಹಸುರು ಜಲಜನಕ ನೀತಿ ಯನ್ನು ರೂಪಿಸುತ್ತಿದ್ದು, ಇದರ ಲಾಭ ಪಡೆದುಕೊಳ್ಳುವಂತೆ ಆಕೆ¾ ಗ್ರೂಪ್‌ನವರಿಗೆ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸಲಹೆ ನೀಡಿದರು.

ಕರ್ನಾಟಕ ರಾಜ್ಯವು ಸದಾ ಹೊಸ ತಂತ್ರಜ್ಞಾನ, ಭವಿಷ್ಯದ ಯೋಜನೆಗಳಿಗೆ ಉತ್ತೇಜನ ನೀಡುತ್ತ ಬಂದಿದೆ. ಈ ಯೋಜನೆ ಅನುಷ್ಠಾನಕ್ಕೆ ಸರಕಾರ ತ್ವರಿತವಾಗಿ ಎಲ್ಲ ಅಗತ್ಯ ಬೆಂಬಲ ನೀಡಲಿದೆ. ನೀವು ಕೂಡ ಸಕಾಲದಲ್ಲಿ ಯೋಜನೆ ಜಾರಿಗೊಳಿಸಿ ಎಂದರು.

ಆಕೆ¾ ಗ್ರೂಪ್‌ ಜಾಗತಿಕ ಮಟ್ಟದಲ್ಲಿ ಹೈಡ್ರೋಜನ್‌ -ಅಮೋನಿಯ ಘಟಕ ಗಳ ಸ್ಥಾಪನೆಯಲ್ಲಿ ಮುಂಚೂಣಿ ಯಲ್ಲಿದೆ. ರಾಜಸ್ಥಾನದ ಬಿಕಾನೇರ್‌ನಲ್ಲಿ ವಿಶ್ವದ ಮೊದಲ ಹೈಡ್ರೋಜನ್‌ ಅಮೋನಿಯ, ಸೋಲಾರ್‌ ಘಟಕ ವನ್ನು ಸ್ಥಾಪಿಸಿದ್ದು, ಕಾರ್ಯಾರಂಭ ಮಾಡಿದೆ ಎಂದು ಆಕೆ¾ ಗ್ರೂಪ್‌ನ ಉಪಾಧ್ಯಕ್ಷ ಶಶಿ ಶೇಖರ್‌ ತಿಳಿಸಿದರು.
ಇಂಧನ ಸಚಿವ ವಿ. ಸುನಿಲ್‌ ಕುಮಾರ್‌, ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್‌ ಕೃಷ್ಣ, ಆಕೆ¾ ಗ್ರೂಪ್‌ನ ಅಧಿಕಾರಿಗಳಾದ ಎಂ.ವಿ.ವಿ.ಎಸ್‌. ರೆಡ್ಡಿ, ಅರುಣ್‌ ಚೋಪ್ರಾ ಉಪಸ್ಥಿತರಿದ್ದರು.

ಬಂಡವಾಳ ಹೂಡಿಕೆಗೆ ಕರ್ನಾಟಕ ಪ್ರಶಸ್ತ ತಾಣ ಎಂಬುದು ಮತ್ತೂಮ್ಮೆ ಸಾಬೀತಾಗಿದೆ. ಕಳೆದ ಮೂರು ತ್ತೈಮಾಸಿಕ ಅವಧಿಯಲ್ಲಿ ಕರ್ನಾಟಕಕ್ಕೆ ಹರಿದುಬಂದಿರುವ ಎಫ್ಡಿಐ ಮೊತ್ತವೇ ಇದಕ್ಕೆ ಸಾಕ್ಷಿ.
– ಬಸವರಾಜ್‌ ಬೊಮ್ಮಾಯಿ,
ಮುಖ್ಯಮಂತ್ರಿ

ಟಾಪ್ ನ್ಯೂಸ್

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.