ಬಿತ್ತನೆ ಬೀಜದ ಕೊರತೆಯಿಲ್ಲ: ಶಾಸಕ ಜಾಧವ


Team Udayavani, Jun 7, 2022, 1:10 PM IST

11seeds

ಚಿಂಚೋಳಿ: ತಾಲೂಕಿನಲ್ಲಿ ರೈತರಿಗೆ ಮುಂಗಾರು ಬಿತ್ತನೆ ಬೀಜದ ಕೊರತೆಯಿಲ್ಲ. ಹೆಚ್ಚಿನ ಬಿತ್ತನೆ ಬೀಜಗಳನ್ನು ಸಂಗ್ರಹಣೆ ಮಾಡಲಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲವೆಂದು ಶಾಸಕ ಡಾ| ಅವಿನಾಶ ಜಾಧವ ಹೇಳಿದರು.

ಪಟ್ಟಣದ ಚಂದಾಪುರ ರೈತ ಸಂಪರ್ಕ ಕೇಂದ್ರದಲ್ಲಿ ತಾಲೂಕು ಕೃಷಿ ಇಲಾಖೆಯಿಂದ 2022-23ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಅಭಿಯಾನ ಚಾಲನೆ ಮತ್ತು ಬೀಜ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ರೈತರ ಬೇಡಿಕೆಯಂತೆ ಸೋಯಾಬಿನ್‌, ಉದ್ದು, ಹೆಸರು, ತೊಗರಿ ಬೀಜಗಳನ್ನು ಒಟ್ಟು 5535ಕ್ವಿಂಟಲ್‌ ಸಂಗ್ರಹಣೆ ಮಾಡಲಾಗಿದೆ. ಸೋಯಾಬಿನ್‌-5271 ಕ್ವಿಂಟಲ್‌, ತೊಗರಿ 179ಕ್ವಿಂಟಲ್‌, ಹೆಸರು 69 ಕ್ವಿಂಟಲ್‌, ಉದ್ದು 15ಕ್ವಿಂಟಲ್‌ ಸೇರಿದಂತೆ ಒಟ್ಟು 5535ಕ್ವಿಂಟಲ್‌ ಬಿತ್ತನೆ ಬೀಜಗಳನ್ನು ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಜೂನ್‌ 6ರಿಂದ ನೀಡಲಾಗುವುದು. ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದ್ದು ಈ ಬಗ್ಗೆ ಕೃಷಿ ಸಚಿವರ ಗಮನಕ್ಕೆ ತರಲಾಗಿದೆ. ಕುಂಚಾವರಂ, ಶಾದೀಪುರ, ಸಂಗಾಪುರ ಗ್ರಾಮಗಳಲ್ಲಿ ರೈತರಿಗೆ ಬೀಜ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ವೀರಶೆಟ್ಟಿ ರಾಠೊಡ ಮಾತನಾಡಿ, ಚಿಮ್ಮನಚೋಡ, ಐನಾಪುರ, ಸುಲೇಪೇಟ, ಕೋಡ್ಲಿ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ನೀಡಲು ವ್ಯವಸ್ಥೆ ಮಾಡಲಾಗುವುದು. ಜೂನ್‌ ಮೊದಲ ವಾರದಲ್ಲಿ ಮಳೆ ಆಗದ ಕಾರಣ ರೈತರಿಗೆ ಬೀಜಗಳನ್ನು ನೀಡಲ್ಲ. ಸೋಯಾಬಿನ್‌ ಬೀಜಗಳ ಬೇಡಿಕೆ ಹೆಚ್ಚಿದ್ದು, ಈ ಕುರಿತು ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಬೀಜ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ತಾಪಂ ಅಧಿಕಾರಿ ಅನಿಲಕುಮಾರ ರಾಠೊಡ, ಪುರಸಭೆ ಅಧ್ಯಕ್ಷೆ ಜಗದೇವಿ ಗಡಂತಿ, ಕೃಷಿ ಅಧಿಕಾರಿಗಳಾದ ಅಭಿಲಾಷ ಸುಬೇದಾರ, ಇಮ್ರಾನ ಅಲಿ, ಅಲ್ಲಮಪ್ರಭು ಹುಲಿ, ಸಂತೋಷ ಗಡಂತಿ, ಕೆ.ಎಂ.ಬಾರಿ, ಶಾಮರಾವ್‌ ಕೊರವಿ, ಮಾರುತಿ ಎಂಪಳ್ಳಿ, ಶಿವಯೋಗಿ ರುಸ್ತಂಪುರ, ರಮೇಶ ಪಡಶೆಟ್ಟಿ, ಗಣಪತರಾವ್‌, ಚಂದ್ರಶೆಟ್ಟಿ ಜಾಧವ ಹಾಗೂ ಕೃಷಿ ಇಲಾಖೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.