ತರಬೇತಿ ಸರಿಯಾಗಿ ಬಳಸಿಕೊಳ್ಳಿ: ಡಾ| ರೋಣಿ


Team Udayavani, Jun 7, 2022, 5:49 PM IST

19training

ರಾಯಚೂರು: ನಿಮ್ಮ ವೃತ್ತಿ ಜೀವನದ ಭದ್ರ ಬುನಾದಿಯೇ ತರಬೇತಿಗಳು. ಅದನ್ನು ಸದುಪ ಯೋಗ ಪಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಡಾ| ಟಿ.ರೋಣಿ ತಿಳಿಸಿದರು.

ಸಮೀಪದ ಯರಮರಸ್‌ನ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನೂತನ ಪ್ರಶಿಕ್ಷಣಾರ್ತಿಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಎರಡು ವರ್ಷಗಳಿದ ಕೊವೀಡ್‌-19ನಿಂದಾಗಿ ಆನ್‌ಲೈನ್‌ ತರಬೇತಿಗಳು ಪ್ರಶಿಕ್ಷಣಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಪರಿಣಾಮ ಬಿರಲಿಲ್ಲ. ಹಾಗಾಗಿ ಈ ವರ್ಷದಿಂದ ಆಫ್‌ಲೈನ್‌ ತರಬೇತಿಗಳನ್ನು ಪ್ರಾರಂಭಿಸಿದ ಮೊದಲ ದಿನವೇ 35ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದು, ತುಂಬಾ ಸಂತೋಷದ ವಿಷಯ. ಈ ತರಬೇತಿಯಲ್ಲಿ ಎಲ್ಲ ತರಹದ ಮಾರ್ಗದರ್ಶನ ನೀಡಲಾಗುವುದು. ಇದನ್ನು ನೀವು ಸಂಪೂರ್ಣವಾಗಿ ಅಳವಡಿಸಿಕೊಂಡಾಗ ಮಾತ್ರ ತಮ್ಮ ಕಚೇರಿಗಳಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯ ಎಂದರು.

ಸರ್ಕಾರಿ ದಾಖಲೆಗಳನ್ನು ಸೂಕ್ಷ್ಮ ರೀತಿಯಲ್ಲಿ ಪರಿಶೀಲಿಸಿ ಸರ್ಕಾರದ ಮಾರ್ಗಸೂಚಿಯಂತೆ ಆಯಾ ಅ ಧಿಕಾರಿಗಳಿಗೆ ತಲುಪುವಂತೆ ನೀವು ಜವಾಬ್ದಾರಿಯಿಂದ ಕೆಲಸ ಮಾಡಲು ಇಂತಹ ತರಬೇತಿಗಳು ಅವಶ್ಯಕವಾಗಿರುತ್ತವೆ. ತರಬೇತಿಯಲ್ಲಿ ಬೇಜವಾಬ್ದಾರಿಯಿಂದ ವರ್ತಿಸಬೇಡಿ, ಸಂತೋಷದಿಂದ ಕಲಿಯಿರಿ. ನಿಮ್ಮ ವೃತ್ತಿ ಜೀವನದಲ್ಲಿ ಒಳ್ಳೆಯ ಉದ್ಯೋಗಿಯಾಗಿ ಹೊರಹೊಮ್ಮಲು ಸಾಧ್ಯ ಎಂದರು.

ಸಂಸ್ಥೆಯ ಬೋಧಕ ನಾಗರಾಜ ಮಾತನಾಡಿ, ತರಬೇತುದಾರರು ಕೂಡ ಜೀವನದಲ್ಲಿ ಶಿಸ್ತು ಕಾಪಾಡಿಕೊಂಡು ಹೋಗಬೇಕು ಎಂದರು.

ಸಂಸ್ಥೆಯ ಬೋಧಕರಾದ ಜಾವಿದ್‌ ಮೀಯಾ, ರವಿ, ಪ್ರಥಮ ದರ್ಜೆ ಸಹಾಯಕಿ ವಿದ್ಯಾ ಕಟ್ಟಿ ಸೇರಿದಂತೆ ವಿವಿಧ ಇಲಾಖೆಯ ಪ್ರಶಿಕ್ಷಣಾರ್ಥಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.