ಇರಾ: ರಾಜ್ಯದ ಪ್ರಥಮ ಕತ್ತೆ ಸಾಕಾಣಿಕೆ ಕೇಂದ್ರ ಉದ್ಘಾಟನೆ
Team Udayavani, Jun 9, 2022, 1:58 AM IST
ಬಂಟ್ವಾಳ: ದೇಶದ 2ನೇ ಹಾಗೂ ರಾಜ್ಯದ ಪ್ರಥಮ ಬೃಹತ್ ಕತ್ತೆ ಸಾಕಾಣಿಕೆ ಹಾಗೂ ಮಾದರಿ ತರಬೇತಿ ಕೇಂದ್ರವು ಐಸಿರಿ ಫಾಮ್ಸ್ ಅವರ ಮೂಲಕ ಬುಧವಾರ ಬಂಟ್ವಾಳದ ಇರಾದಲ್ಲಿ ಉದ್ಘಾಟನೆಗೊಂಡಿತು.
ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ. ಖಾದರ್, ತಾ.ಪಂ. ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾç, ಇರಾ ಗ್ರಾ.ಪಂ.ಅಧ್ಯಕ್ಷೆ ಆಗ್ನೆಸ್ ಡಿ’ಸೋಜಾ, ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಐಸಿರಿ ಫಾಮ್ಸ್
ಮಾಲಕ ಶ್ರೀನಿವಾಸ ಗೌಡ, ನಿರ್ದೇಶಕರಾದ ಜಯಶ್ರೀ ಕರ್ಕೇರ, ವಿಜಯ ಕುಮಾರ್ ಹೊಸದಿಲ್ಲಿ, ಕಾರ್ಯದರ್ಶಿ ಅಭಿಷೇಕ್ ಜಿ.ಎಸ್. ಮೊದಲಾದವರಿದ್ದರು.
ಸಮಗ್ರ ಕೃಷಿ ಮತ್ತು ಪಶು ಸಂಗೋಪನೆ, ಪಶು ವೈದ್ಯಕೀಯ ಸೇವೆಗಳು, ತರಬೇತಿ ಮತ್ತು ಮೇವು ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಕೇಂದ್ರ ಅನುಷ್ಠಾನಗೊಂಡಿದ್ದು, 20 ಕತ್ತೆಗಳು ಇಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್