ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವೆಡೆ ಮಳೆ; ಎಲ್ಲೋ ಅಲರ್ಟ್‌

Team Udayavani, Jun 9, 2022, 11:50 PM IST

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವೆಡೆ ಮಳೆ; ಎಲ್ಲೋ ಅಲರ್ಟ್‌

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುರುವಾರ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಸಂಜೆ ವೇಳೆ ಮಳೆಯಾಗಿದೆ. ಉಳಿದಂತೆ ಜಿಲ್ಲೆಯ ಹಲವು ಕಡೆ ಸಾಧಾರಣ ಮಳೆಯಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಬುಧವಾರ ತಡರಾತ್ರಿ ಹಾಗೂ ಗುರುವಾರ ಹಲವೆಡೆ ಸಣ್ಣದಾಗಿ ಮಳೆಯಾಗಿದೆ.

ಕುಂದಾಪುರ, ಕಾರ್ಕಳ, ಉಡುಪಿ, ಬೈಂದೂರು, ಕಾಪು, ಹೆಬ್ರಿ ಮೊದಲಾದ ಭಾಗದಲ್ಲಿ ಜಿಟಿಜಿಟಿ ಮಳೆಯಾಗಿದೆ. ಮಣಿಪಾಲ, ಮಲ್ಪೆ, ಪರ್ಕಳ ಸುತ್ತಮುತ್ತ ಸಂಜೆ ಜೋರಾಗಿ ಮಳೆ ಬಂದಿದೆ. ಯಾವುದೇ ಮಳೆ ಹಾನಿ ಸಂಭವಿಸಿಲ್ಲ. ಮಳೆ ಹಾನಿ ತಡೆಯುವ ನಿಟ್ಟಿನಲ್ಲಿ ವಿವಿಧ ಇಲಾಖೆಯಿಂದ ಸಕಲ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಕರಾವಳಿ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಮತ್ತೆ ಬಿರುಸು ಪಡೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ಜೂನ್‌ 10 ರಿಂದ 13ರವರೆಗೆ ಎಲ್ಲೋ ಅಲರ್ಟ್‌ ಘೊಷಿಸಿದ್ದು, ಈ ವೇಳೆ ಗುಡುಗು, ಗಾಳಿ ಸಹಿತ ಬಿರುಸಿನ ಮಳೆ ಸುರಿಯುವ ನಿರೀಕ್ಷೆ ಇದೆ. ಜಿಲ್ಲೆಯಲ್ಲಿ ಉಷ್ಣಾಂಶ ಕಡಿಮೆಯಾಗಿದ್ದು, 31.6 ಡಿ.ಸೆ. ಗರಿಷ್ಠ ಮತ್ತು 24 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.