ಆಸ್ಟ್ರೇಲಿಯ ವಿರುದ್ದದ ಏಕದಿನ ಸರಣಿಗೆ ಶ್ರೀಲಂಕಾ ತಂಡ ಪ್ರಕಟ: ತಂಡಕ್ಕೆ ಮರಳಿದ ಭನುಕ ರಾಜಪಕ್ಸ


Team Udayavani, Jun 11, 2022, 7:33 PM IST

ಆಸ್ಟ್ರೇಲಿಯ ವಿರುದ್ದದ ಏಕದಿನ ಸರಣಿಗೆ ಶ್ರೀಲಂಕಾ ತಂಡ ಪ್ರಕಟ: ತಂಡಕ್ಕೆ ಮರಳಿದ ಭನುಕ ರಾಜಪಕ್ಸ

ಕೊಲಂಬೊ: ಆಸ್ಟ್ರೇಲಿಯ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಗಾಗಿ ಶ್ರೀಲಂಕಾ 21 ಸದಸ್ಯರ ತಂಡವನ್ನು ಪ್ರಕಟಿಸಿದೆ.

ನಿವೃತ್ತಿಯಿಂದ ಹಿಂದೆ ಸರಿದ ಭನುಕ ರಾಜಪಕ್ಸ ತಂಡಕ್ಕೆ ಮರಳಿದ್ದಾರೆ. ದುನಿತ್‌ ವೆಲ್ಲಗಲೆ ಮೊದಲ ಸಲ ರಾಷ್ಟ್ರೀಯ ತಂಡಕ್ಕೆ ಕರೆ ಪಡೆದಿದ್ದಾರೆ.

ಆರಂಭದಲ್ಲಿ 26 ಸದಸ್ಯರ ಪ್ರಾಥಮಿಕ ತಂಡವನ್ನು ಪ್ರಕಟಿಸಲಾಗಿತ್ತು. ಬಳಿಕ ಇದನ್ನು 21ಕ್ಕೆ ಇಳಿಸಲಾಯಿತು. ಸರಣಿಯ ಮೊದಲ ಪಂದ್ಯ ಜೂ. 14ರಂದು ನಡೆಯಲಿದೆ. ದಸುನ್‌ ಶಣಕ ನಾಯಕರಾಗಿದ್ದಾರೆ.

ಭನುಕ ರಾಜಪಕ್ಸ ಕಳೆದ ಸೆಪ್ಟಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೊಲಂಬೋದಲ್ಲಿ ಕೊನೆಯ ಸಲ ಏಕದಿನ ಪಂದ್ಯವಾಡಿದ್ದರು. 19 ವರ್ಷದ ವೆಲ್ಲಲಗೆ ಈವರೆಗೆ 34 ಪ್ರಥಮ ದರ್ಜೆ ಪಂದ್ಯಗಳನ್ನಾಡಿದ್ದಾರೆ.

ಶ್ರೀಲಂಕಾ-ಆಸ್ಟ್ರೇಲಿಯ ನಡುವಿನ ಟಿ20 ಸರಣಿ ಶನಿವಾರ ಪಲ್ಲೆಕೆಲೆಯಲ್ಲಿ ಮುಗಿದಿದ್ದು, ಬಳಿಕ ಇಲ್ಲಿಯೇ ಮೊದಲೆರಡು ಏಕದಿನ ಪಂದ್ಯಗಳು ನಡೆಯುತ್ತವೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.