ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಆಸ್ಪತ್ರೆಗೆ ದಾಖಲು

Team Udayavani, Jun 12, 2022, 7:37 PM IST

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಆಸ್ಪತ್ರೆಗೆ ದಾಖಲು

ಚಂಡೀಗಢ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ,ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ (94) ಅವರನ್ನು ಮೊಹಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಕ್ಷದ ವಕ್ತಾರರು ಭಾನುವಾರ ತಿಳಿಸಿದ್ದಾರೆ.

ಪಂಜಾಬ್‌ನ ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ಅವರು ಶನಿವಾರ ರಾತ್ರಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ  ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಗ್ಯಾಸ್ಟ್ರಿಕ್ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದಅವರು ಜೂನ್ 6 ರಂದು ಇಲ್ಲಿನ PGIMER ಗೆ ದಾಖಲಾಗಿದ್ದರು. ಮರುದಿನ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು.

ಈ ವರ್ಷದ ಆರಂಭದಲ್ಲಿ ಬಾದಲ್ ಕೋವಿಡ್-19 ಸೋಂಕಿಗೆ ಒಳಗಾಗಿದ್ದರು. ಫೆಬ್ರವರಿಯಲ್ಲಿ, ಅವರನ್ನು ಆರೋಗ್ಯ ತಪಾಸಣೆಗಾಗಿ ಮೊಹಾಲಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೃದಯ ಮತ್ತು ಶ್ವಾಸಕೋಶದ ತಪಾಸಣೆಗೆ ಒಳಗಾಗಿದ್ದರು.

ಇದನ್ನೂ ಓದಿ:ಹಿಮಾಚಲ ಪ್ರದೇಶ: ಕಾರು ಕಮರಿಗೆ ಬಿದ್ದು ತಂದೆ ಸಾವು, 2 ಮಕ್ಕಳಿಗೆ ಗಂಭೀರ ಗಾಯ

ಕೋವಿಡ್-19 ಸೋಂಕಿಗೆ ಒಳಗಾದ ನಂತರ ಎರಡು ವಾರಕ್ಕೊಮ್ಮೆ ಅಥವಾ ಮೂರು ವಾರಕ್ಕೊಮ್ಮೆ ಮುನ್ನೆಚ್ಚರಿಕೆ ತಪಾಸಣೆಗಳನ್ನು ಮಾಡಿಕೊಳ್ಳುವಂತೆ ಬಾದಲ್ ಅವರಿಗೆ ವೈದ್ಯರು ಈ ಹಿಂದೆ ಸಲಹೆ ನೀಡಿದ್ದರು.

ಟಾಪ್ ನ್ಯೂಸ್

Mount Rushmore National Memorial: ಮೌಂಟ್‌ ರಶ್ಮೋರ್‌ನ ಸಿಕ್ಸ್‌ ಗ್ರಾಂಡ್‌ ಫಾದರ್ಸ್‌

Mount Rushmore National Memorial: ಮೌಂಟ್‌ ರಶ್ಮೋರ್‌ನ ಸಿಕ್ಸ್‌ ಗ್ರಾಂಡ್‌ ಫಾದರ್ಸ್‌

Raamana Avathaara Movie Review: ಕಾಮಿಡಿ ಹಾದಿಯಲ್ಲಿ ರಾಮ ಜಪ

Raamana Avathaara Movie Review: ಕಾಮಿಡಿ ಹಾದಿಯಲ್ಲಿ ರಾಮ ಜಪ

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ನರರಾಕ್ಷಸ

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ನರರಾಕ್ಷಸ

1

ʼಯುಐʼ ಮೊದಲು ʼಎʼ ಸರ್ಪ್ರೈಸ್‌ ಕೊಟ್ಟ ಉಪ್ಪಿ: ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ಚಿತ್ರ

5-uv-fusion

UV Fusion: ಮಾಯಾ ತಾಣ

Storm: ದೆಹಲಿಯಲ್ಲಿ ಗಾಳಿ ಸಹಿತ ಮಳೆ… ಮರ ಬಿದ್ದು 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

Storm: ದೆಹಲಿಯಲ್ಲಿ ಬಿರುಗಾಳಿ ಸಹಿತ ಮಳೆ… 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

6-madikeri

Madikeri: ವಿದ್ಯುತ್ ತಂತಿ ತಗುಲಿ ವ್ಯಕ್ತಿ ದುರ್ಮರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ನರರಾಕ್ಷಸ

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ನರರಾಕ್ಷಸ

Storm: ದೆಹಲಿಯಲ್ಲಿ ಗಾಳಿ ಸಹಿತ ಮಳೆ… ಮರ ಬಿದ್ದು 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

Storm: ದೆಹಲಿಯಲ್ಲಿ ಬಿರುಗಾಳಿ ಸಹಿತ ಮಳೆ… 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

Fraud Case: ಮುಂಬೈ ಬಿಲ್ಡರ್‌ ಮನೆ ಮೇಲೆ ಇಡಿ ದಾಳಿ… 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

Housing Fraud Case: ಇಡಿ ದಾಳಿ… ಬಿಲ್ಡರ್‌ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಪಿಒಕೆಯಲ್ಲಿ ಪಾಕ್‌ ವಿರುದ್ಧ ಆಕ್ರೋಶ; ಪಾಕ್‌ ದುರಾಡಳಿತದ ವಿರುದ್ಧ ಬೀದಿಗಿಳಿದ ಜನ

ಪಿಒಕೆಯಲ್ಲಿ ಪಾಕ್‌ ವಿರುದ್ಧ ಆಕ್ರೋಶ; ಪಾಕ್‌ ದುರಾಡಳಿತದ ವಿರುದ್ಧ ಬೀದಿಗಿಳಿದ ಜನ

krs

South India; ಜಲಾಶಯಗಳಲ್ಲಿ ನೀರಿನ ಪ್ರಮಾಣ ಶೇ.15ಕ್ಕೆ ಇಳಿಕೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Cyber ​​thieves: ರೂಪಾ ಅಯ್ಯರ್‌ಗೆ ವಂಚಿಸಲು ಸೈಬರ್‌ ಕಳರ ಯತ್ನ

Cyber ​​thieves: ರೂಪಾ ಅಯ್ಯರ್‌ಗೆ ವಂಚಿಸಲು ಸೈಬರ್‌ ಕಳರ ಯತ್ನ

Arrested: ಮಹಿಳೆಗೆ ಲೈಂಗಿಕ ದೌರ್ಜನ್ಯ; ಪಬ್ಲಿಕ್‌ ಪಾಸಿಕ್ಯೂಟರ್‌ ಸೆರೆ

Arrested: ಮಹಿಳೆಗೆ ಲೈಂಗಿಕ ದೌರ್ಜನ್ಯ; ಪಬ್ಲಿಕ್‌ ಪಾಸಿಕ್ಯೂಟರ್‌ ಸೆರೆ

Mantri Mall: ತೆರಿಗೆ ಬಾಕಿ; ಮಂತ್ರಿ ಮಾಲ್‌ಗೆ ಬೀಗ ಮುದ್ರೆ

Mantri Mall: ತೆರಿಗೆ ಬಾಕಿ; ಮಂತ್ರಿ ಮಾಲ್‌ಗೆ ಬೀಗ ಮುದ್ರೆ

Crime: ತೃತೀಯ ಲಿಂಗಿಯ ಕತ್ತು ಬಿಗಿದು ಕೊಂದ ಮಹಿಳೆ

Crime: ತೃತೀಯ ಲಿಂಗಿಯ ಕತ್ತು ಬಿಗಿದು ಕೊಂದ ಮಹಿಳೆ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.