ಅಕ್ರಮ ಸಂಬಂಧ : ಪುರುಷ ಮತ್ತು ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ
ಪತಿಯನ್ನು ಪರಸ್ತ್ರೀ ಯೊಂದಿಗೆ ಕಂಡು ರೊಚ್ಚಿಗೆದ್ದ ಮಹಿಳೆ ಬಂಧನ
Team Udayavani, Jun 14, 2022, 9:08 PM IST
ಕೊಂಡಗಾಂವ್ : ಛತ್ತೀಸ್ಗಢದಲ್ಲಿ ವಿವಾಹಿತ ಪುರುಷ ಮತ್ತು ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಜೂನ್ 11 ರಂದು ಊರಿಂದಬೇಡ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪುರುಷನ ಪತ್ನಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಬೆಳಕಿಗೆ ಬಂದ ನಂತರ, ತನಿಖೆಗಾಗಿ ಪೊಲೀಸ್ ತಂಡವನ್ನು ಗ್ರಾಮಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಪುರುಷನ ಹೆಂಡತಿ ಅವನನ್ನು ಇನ್ನೊಬ್ಬ ಮಹಿಳೆಯೊಂದಿಗೆ ಗುರುತಿಸಿದಳು ಮತ್ತು ಅವಳ ಸಂಬಂಧಿಕರು ಸೇರಿದಂತೆ ಕೆಲವು ಜನರನ್ನು ಕರೆದು ಇಬ್ಬರನ್ನು ಹೊರಗೆಳೆದು ಪ್ರದೇಶದಲ್ಲಿ ಮೆರವಣಿಗೆ ನಡೆಸಿದರು.
ಸಂತ್ರಸ್ತರ ಹೇಳಿಕೆಗಳನ್ನು ಆಧರಿಸಿ, ಉರಿಂದಬೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಪುರುಷನ ಹೆಂಡತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ