ಕೇಂದ್ರಕ್ಕೆ ಪಿಎಫ್ಐ ಚಟುವಟಿಕೆ ವರದಿ: ಸಚಿವ ಆರಗ ಜ್ಞಾನೇಂದ್ರ

Team Udayavani, Jun 15, 2022, 1:42 AM IST

ಕೇಂದ್ರಕ್ಕೆ ಪಿಎಫ್ಐ ಚಟುವಟಿಕೆ ವರದಿ: ಸಚಿವ ಆರಗ ಜ್ಞಾನೇಂದ್ರ

ಉಡುಪಿ: ಪಿಎಫ್ಐನಂತಹ ಮತಾಂಧ ಶಕ್ತಿಗಳು ನಮ್ಮ ನಡುವೆ ಇವೆ. ಹಿಜಾಬ್‌ನಿಂದ ಆರಂಭಿಸಿ ಏನೆಲ್ಲ ಮಾಡಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ.

ಸೂಕ್ತ ಸಮಯ ಬಂದಾಗ ನಿಷೇಧ ಮಾಡುತ್ತೇವೆ. ರಾಜ್ಯದಲ್ಲಿರುವ ಪಿಎಫ್ಐ ಚಟುವಟಿಕೆಗಳ ಬಗ್ಗೆ ಕೇಂದ್ರಕ್ಕೆ ವರದಿ ಕಳುಹಿಸುತ್ತಿದ್ದೇವೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಮಂಗಳವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಹುಲ್‌ ಗಾಂಧಿ ಇ.ಡಿ. ತನಿಖೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಕಾಂಗ್ರೆಸ್‌ ನಾಯಕರಿಗೊಂದು, ಜನಸಾಮಾನ್ಯರಿಗೆ ಒಂದು ಅಂತೇನಿಲ್ಲ. ಕೋರ್ಟ್‌ ವಿಚಾರಣೆಗೆ ಕರೆದರೆ ಹೋಗಿ ಹೇಳಿಕೆ ಕೊಡಬೇಕು. ನಿರಪರಾಧಿಯಾದರೆ ಹೊರಬರುತ್ತಾರೆ. ಅಪರಾಧಿಗಳಾದರೆ ಶಿಕ್ಷೆ ಅನುಭವಿಸುತ್ತಾರೆ ಎಂದರು.

ಹಿಂದೂ ಮುಖಂಡ ಯಶ್‌ಪಾಲ್‌ ಸುವರ್ಣ ಅವರಿಗೆ ಸಾಮಾಜಿಕ ಜಾಲ ತಾಣದಲ್ಲಿ ಬೆದರಿಕೆ ಬಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸರು ನಿಗಾ ಇರಿಸಿದ್ದಾರೆ ಎಂದರು. ಮತಾಂತರ ನಿಷೇಧ ಕಾಯ್ದೆಗೆ ಈಗಾಗಲೇ ಅಧ್ಯಾದೇಶ ಹೊರಡಿಸಲಾಗಿದೆ.

ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. ವಿಧಾನ ಪರಿಷತ್‌ನಲ್ಲಿ ಮಂಡನೆ ಮಾಡಬೇಕಿದೆ ಎಂದರು.

ಟಾಪ್ ನ್ಯೂಸ್

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

hemanth-soren

E.D. ಬಂಧನ ಪ್ರಶ್ನಿಸಿದ್ದ ಸೊರೇನ್‌ ಅರ್ಜಿ ತಿರಸ್ಕಾರ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.