ಹುಕ್ಕೇರಿ : ನಿವೃತ್ತ ಪಿಎಸ್‌ಐ ಪತ್ನಿಯ ಬರ್ಬರ ಹತ್ಯೆ ; ಚಿನ್ನಾಭರಣ ದೋಚಿ ಪರಾರಿ

ಒಂಟಿಯಾಗಿದ್ದುದನ್ನು ಕಂಡೆ ದುಷ್ಕೃತ್ಯ

Team Udayavani, Jun 15, 2022, 5:02 PM IST

1-gffdg

 ಹುಕ್ಕೇರಿ :  ತಾಲೂಕಿನ ಹೊಸೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ 9. 30ರ ವೇಳೆಗೆ ಕಳ್ಳರು ಮನೆಗೆ ನುಗ್ಗಿ ನಿವೃತ್ತ ಪಿಎಸ್‌ಐ ಪತ್ನಿ ಬಾಯಿಗೆ ಬಟ್ಟೆ ತುರುಕಿ ಬರ್ಬರವಾಗಿ ಹತ್ಯೆಗೈದು, ಕಪಾಟು ಒಡೆದು ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಮಹಿಳೆಯ ಮೈಮೇಲೆ ಇದ್ದ ಚಿನ್ನಾಭರಣಗಳ ಸಮೇತ ದುಷ್ಕರ್ಮಿಗಳು ಪರಾರಿಯಾಗಿದ್ದು, ಘಟನೆ ಬಳಿಕ ಹೊಸೂರು ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ.

ಹತ್ಯೆಗೀಡಾದ ಮಹಿಳೆ ಮಾಲವ್ವಾ ಭೀಮರಾಯಿ ಅಕ್ಕತಂಗೇಹಾಳ(60)ಎನ್ನಲಾಗಿದೆ. ಆಕೆಯ ಪತಿ ಭೀಮರಾಯಿ ಅಕ್ಕತಂಗೇಹಾಳ ನಿವೃತ್ತ ಪಿಎಸ್‌ಐ ಆಗಿದ್ದು, ಅವರಿಗೆ ಇಬ್ಬರು ಪತ್ನಿಯರು ಎಂದು ಹೇಳಲಾಗಿದೆ.

ಮಹಿಳೆಯ ಮನೆಯ ಸುತ್ತ ಯಾವುದೇ ಮನೆಯಲ್ಲಿ ಜನರ ವಾಸ ಇರಲಿಲ್ಲ ಅದನ್ನು ಗಮನಿಸಿಯೇ ಕಳ್ಳರು ಮನೆಗೆ ನುಗ್ಗಿ ಈ ಕೃತ್ಯ ಎಸೆಗಿದ್ದಾರೆ. ಮೃತ ಮಾಲವ್ವಾ ಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರೂ ಬಿಇ ವಿದ್ಯಾಭ್ಯಾಸ ಮುಗಿಸಿ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ.

ಘಟನೆ ಗಮನಕ್ಕೆ ಬಂದ ತಕ್ಷಣ ಗೋಕಾಕ್ ಡಿಎಸ್‌ಪಿ ರಮೇಶಕುಮಾರ ನಾಯಕ, ಯಮಕನಮರಡಿ ಸಿಪಿಐ ರಮೇಶ ಛಾಯಾಗೋಳ, ಪಿಎಸ್‌ಐ ಬಿ.ವಿ.ನಾಮಗೌಡರ ಸ್ಥಳಕ್ಕೆ ಭೇಟಿ ನೀಡಿ ಶ್ವಾನದಳವನ್ನು ಕರೆಸಿ ಪರಿಶೀಲನೆ ನಡೆಸಿದರು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸೂರ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದರೂ, 2019 ರಲ್ಲಿ ಮಾಜಿ ಸಚಿವ ಶಶಿಕಾಂತ ಅವರ ಮನೆಯಲ್ಲಿ ಕಳ್ಳತನ, ಆರು ತಿಂಗಳ ಹಿಂದೆ ಗ್ರಾಮದ ಶ್ರೀ ಲಕ್ಷ್ಮೀ ದೇವಸ್ಥಾನ, ಇತರ ದೇವಾಲಯಗಳ ಹುಂಡಿ ಕಳ್ಳತನ, ಮೂರು ಮನೆಗಳ ಕಳ್ಳತನ ನಡೆದಿತ್ತು. ಹಲವು ಪ್ರಕರಣಗಳು ಗ್ರಾಮದಲ್ಲಿ ನಡೆದಿದ್ದರೂ ಪೊಲೀಸರು ಕಳ್ಳರನ್ನು ಹಿಡಿಯಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಹೊಸೂರ ಗ್ರಾಮಸ್ಥರದ್ದಾಗಿದೆ.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.