ಕಾಶ್ಮೀರದಲ್ಲಿ ಮುಂದುವರಿದ ಉಗ್ರ ಸಂಹಾರ: ಗುರುವಾರ ಇಬ್ಬರ ಹತ್ಯೆ
ಮಂಗಳವಾರ ತಪ್ಪಿಸಿಕೊಂಡಿದ್ದ ಉಗ್ರರಿಗೆ ಅಂತ್ಯ ಹಾಡಿದ ಸೇನಾಪಡೆಗಳು
Team Udayavani, Jun 16, 2022, 7:10 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಗುರುವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಮ್ನ ಮಿಶಿಪೋರಾ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ಮಂಗಳವಾರ ಆರಂಭಿಸಿದ್ದು,ಭದ್ರತಾ ಪಡೆಗಳೊಂದಿಗೆ ಆರಂಭಿಕ ಗುಂಡಿನ ದಾಳಿಯ ನಂತರ, ಉಗ್ರರು ಮಿಶಿಪೋರಾದ ಸಾಮಾನ್ಯ ಪ್ರದೇಶದೊಳಗೆ ಸ್ಥಳಾಂತರಗೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಆದಾಗ್ಯೂ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದವು, ಇದರ ಪರಿಣಾಮವಾಗಿ ಗುರುವಾರ ಹೊಸ ಗುಂಡಿನ ಚಕಮಕಿ ನಡೆದು ಇಬ್ಬರು ಉಗ್ರರ ಹತ್ಯೆಗೈಯಲಾಗಿದೆ.
ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದು, ನೆರೆಯ ಅನಂತನಾಗ್ ಜಿಲ್ಲೆಯ ಹಂಗಲ್ಗುಂಡ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮತ್ತೊಂದು ಎನ್ಕೌಂಟರ್ ನಡೆದಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್