ಪ್ರತ್ಯೇಕ ಅಪಘಾತ: 14 ಮಂದಿ ಸಾವು
Team Udayavani, Jun 16, 2022, 11:00 PM IST
ಭೋಪಾಲ್: ಮಧ್ಯಪ್ರದೇಶದ ನಾಲ್ಕು ಸ್ಥಳಗಳಲ್ಲಿ ಗುರುವಾರ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 14 ಮಂದಿ ಅಸುನೀಗಿದ್ದು, 17 ಮಂದಿ ಗಾಯಗೊಂಡಿದ್ದಾರೆ.
ಛಿಂದ್ವಾರಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿದಂತೆ 7 ಮಂದಿ ಅಸುನೀಗಿದ್ದಾರೆ. ಜತೆಗೆ ಐವರು ಗಾಯಗೊಂಡಿದ್ದಾರೆ. ಬೇತುಲ್ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ ಮೂವರು ಅಸುನೀಗಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಅದೇ ಜಿಲ್ಲೆಯಲ್ಲಿ ನಡೆದ ಮತ್ತೂಂದು ಅಪಘಾತದಲ್ಲಿ ಚಾಲಕನೊಬ್ಬ ಅಸುನೀಗಿದ್ದಾರೆ ಮತ್ತು ಬರ್ವಾನಿ ಎಂಬಲ್ಲಿ ನಡೆದ ಅಪಘಾತದಲ್ಲಿ ಮೂವರು ಅಸುನೀಗಿದ್ದಾರೆ ಮತ್ತು 11 ಮಂದಿಗೆ ಗಾಯಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat; ಗೇಮಿಂಗ್ ಸೆಂಟರ್ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್ ವಿಚಾರಣೆ
Bird hit; ಲೇಹ್ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್
Cyclone ಬಾಂಗ್ಲಾ ಕರಾವಳಿಗೆ ರೆಮಲ್; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ
NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ
Army ಮುಖ್ಯಸ್ಥ ಮನೋಜ್ ಸೇವಾ ಅವಧಿ ವಿಸ್ತರಣೆ
MUST WATCH
ಹೊಸ ಸೇರ್ಪಡೆ
ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್ ಒಪ್ಪಂದ
Gujarat; ಗೇಮಿಂಗ್ ಸೆಂಟರ್ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್ ವಿಚಾರಣೆ
Qatar ವಿಮಾನ ಆಗಸದಲ್ಲಿ ಓಲಾಡಿ 12 ಮಂದಿಗೆ ಗಾಯ
Bird hit; ಲೇಹ್ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್
Cyclone ಬಾಂಗ್ಲಾ ಕರಾವಳಿಗೆ ರೆಮಲ್; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ