ದೇಶದಲ್ಲಿ ಇಂಧನ ಕೊರತೆ ಇದೆ ಎಂದವರಿಗೆ ಕೇಂದ್ರ ಸರಕಾರದ ಸ್ಪಷ್ಟನೆ

Team Udayavani, Jun 17, 2022, 7:20 AM IST

ದೇಶದಲ್ಲಿ ಇಂಧನ ಕೊರತೆ ಇದೆ ಎಂದವರಿಗೆ ಕೇಂದ್ರ ಸರಕಾರದ ಸ್ಪಷ್ಟನೆ

ಹೊಸದಿಲ್ಲಿ: ದೇಶದಲ್ಲಿ ಪೆಟ್ರೋಲ್‌ ಅಥವಾ ಡೀಸೆಲ್‌ ಕೊರತೆ ಆವರಿಸಿದೆ. ಹಾಗಾಗಿ ಬೆಂಗಳೂರು ಸೇರಿ ಕೆಲವು ಪ್ರಾಂತ್ಯಗಳಲ್ಲಿನ ಪೆಟ್ರೋಲ್‌ ಬಂಕ್‌ಗಳಲ್ಲಿ ತೈಲ ಸಿಗುತ್ತಿಲ್ಲ ಎಂಬ ವದಂತಿಗಳನ್ನು ಕೇಂದ್ರ ಸರಕಾರ ಅಲ್ಲಗಳೆದಿದೆ.

ಕೆಲವು ಪ್ರಾಂತ್ಯಗಳಲ್ಲಿರುವ ಪೆಟ್ರೋಲ್‌ ಬಂಕ್‌ಗಳ ಮಾಲಕರಿಂದ ಸರಕಾರಿ ತೈಲ ಕಂಪೆನಿಗಳಿಗೆ ಬರಬೇಕಿರುವ ಬಾಕಿ ಹಣ ಪಾವತಿಯಾಗಿಲ್ಲ. ಆ ಕಾರಣದಿಂದಾಗಿ ಆ ಪ್ರಾಂತ್ಯಗಳಲ್ಲಿನ ಕೆಲವು ಬಂಕ್‌ಗಳಿಗೆ ತೈಲ ಸರಬರಾಜನ್ನು ಕೆಲವು ದಿನಗಳ ಮಟ್ಟಿಗೆ ತಡೆ ಹಿಡಿದಿರಬಹುದು. ಅದರ ಪರಿಣಾಮ ಕೆಲವು ಬಂಕ್‌ಗಳಲ್ಲಿ ತೈಲ ಸಿಗದಂತಾಗಿರಬಹುದು.

ಆದರೆ ಇದರ ಆಧಾರದಲ್ಲಿ ದೇಶದಲ್ಲಿ ತೈಲ ಅಭಾವ ಕಾಣಿಸಿಕೊಂಡಿದೆ ಎಂಬ ವಿಚಾರ ಸುಳ್ಳು ಎಂದು ಕೇಂದ್ರದ ಮೂಲಗಳು ಹೇಳಿವೆ. “ಇಂಡಿಯನ್‌ ಆಯಿಲ್‌’ನ ವಿ. ಸತೀಶ್‌ ಕುಮಾರ್‌ ಟ್ವೀಟ್‌ ಮಾಡಿ, “ದೇಶದೆಲ್ಲೆಡೆ ತೈಲ ಸರಬರಾಜಿಗೆ ಅಡ್ಡಿಯಾಗಿಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.