ಗುತ್ತಿಗೆದಾರನ ಪರವಾನಗಿ ರದ್ದತಿಗೆ ಅಧಿಕಾರಿಗೆ ಮನವಿ

Team Udayavani, Jun 17, 2022, 3:17 PM IST

12rain

ಶಹಾಬಾದ: ನಗರದ ವಾರ್ಡ್‌ ನಂ.12ರ ಬಂಜಾರಾ ನಗರದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಾಣವಾಗುತ್ತಿರುವ ಮನೆಗಳು ಕಳಪೆ ಹಾಗೂ ಅರ್ಧಂಬರ್ಧ ಆಗಿ ಮೂರು ವರ್ಷಗಳಾಗಿವೆ. ಕಾಮಗಾರಿಯನ್ನು ಮಾಡುತ್ತಿಲ್ಲ. ಆದ್ದರಿಂದ ಕೂಡಲೇ ಗುತ್ತಿಗೆದಾರನ ಪರವಾನಗಿ ರದ್ದು ಪಡಿಸಿ, ಕಪ್ಪು ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್‌ ಅಧ್ಯಕ್ಷ ಕಿರಣ ಚವ್ಹಾಣ ನೇತೃತ್ವದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈಗಾಗಲೇ ಮೂರು ವರ್ಷದಿಂದ ಸರಿಯಾಗಿ ಒಂದು ಮನೆಯನ್ನು ನಿರ್ಮಿಸಿಲ್ಲ. ಅಲ್ಲದೇ ಸಂಪೂರ್ಣ ಕಳಪೆ ಮಟ್ಟದಲ್ಲಿ ಕಾಮಗಾರಿ ಮಾಡಿದ್ದಾನೆ. ಸುಮಾರು 250 ಮನೆ ನಿರ್ಮಾಣ ಮಾಡುವ ಗುರಿಯಿದ್ದರೂ ಮೂರು ವರ್ಷದ ಒಳಗೆ 30ಮನೆಗಳನ್ನು ಕಟ್ಟಿಲ್ಲ. ಫಲಾನುಭವಿಗಳ ಹತ್ತಿರ ಸೂಕ್ತ ದಾಖಲೆ ಪಡೆಯುತ್ತಿಲ್ಲ. ರಸ್ತೆ ಚರಂಡಿಗೆ ಜಾಗ ನೀಡದೇ ಮನಸ್ಸಿಗೆ ಬಂದಂತೆ ಮನೆ ನಿರ್ಮಾಣ ಮಾಡಲು ಮುಂದಾಗಿದ್ದಾನೆ ಎಂದು ಆಪಾದಿಸಿದ್ದಾರೆ.

ಜಾಗದ ಅಳತೆ ಮಾಡದೇ ಮನೆ ನಿರ್ಮಾಣಕ್ಕೆ ಮುಂದಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮೂರು ವರ್ಷವಾದರೂ ಈ ಕಡೆ ತಲೆ ಹಾಕಿಲ್ಲ ಎಂಬುದೇ ದುರ್ದೈವ. ಈ ಬಡಾವಣೆಯಲ್ಲಿ ಎಲ್ಲ ವರ್ಗದ ಜನರು ಇದ್ದಾರೆ. ಅದರಲ್ಲಿ ಬಹುತೇಕರು ಬಡ ಕೂಲಿಕಾರ್ಮಿಕರಿದ್ದಾರೆ. ಆದರೆ ಗುತ್ತಿಗೆದಾರರು ಒಂದೇ ಸಮಾಜದ ಜನರಿಗೆ ಸೌಲಭ್ಯ ನೀಡುತ್ತಿದ್ದಾರೆ. ಒಂದು ಕುಟುಂಬದ ಸದಸ್ಯರಿಗೆ ಒಂದೇ ಮನೆ ನಿರ್ಮಾಣ ಮಾಡಬೇಕು. ಆದರೆ ಹಣ ಪಡೆದು ಆ ಕುಟುಂಬದ ಮತ್ತೊಬ್ಬ ಸದಸ್ಯರ ಹೆಸರಿನಲ್ಲಿಯೂ ಮನೆ ನಿರ್ಮಾಣ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

ಮಂಡಳಿ ನೀಡಿರುವ ಫಲಾನುಭವಿಗಳ ಪಟ್ಟಿಯಲ್ಲಿ ಬೇರೆಯವರ ಹೆಸರು ಸೇರಿಸುವ ಕಾರ್ಯ ನಡೆಯುತ್ತಿರುವುದನ್ನು ನೋಡಿದರೇ ಇದರಲ್ಲಿ ಮಂಡಳಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎನ್ನುವ ಶಂಕೆ ಮೂಡಿದೆ. ಸದ್ಯ ಬಂಜಾರಾ ನಗರದಲ್ಲಿ ಮನೆ ನಿರ್ಮಾಣ ಮಾಡಲು ಸರಕಾರ ಆದೇಶ ಮಾಡಿದೆ. ಆದರೆ ಗುತ್ತಿಗೆದಾರರು ಬಂಜಾರಾ ನಗರ ಬಿಟ್ಟು ಬೇರೆ ವಾರ್ಡ್‌ನಲ್ಲಿ ಹಣ ಪಡೆದು ಮನೆ ಕಟ್ಟುವ ಕಾಮಗಾರಿ ಮಾಡುತ್ತಿದ್ದಾರೆ. ಕೂಡಲೇ ಕಾನೂನು ಬಾಹಿರ ಕ್ರಮ ತಡೆಯಬೇಕು. ಕೂಡಲೇ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಿ, ಹೊಸದಾದ ಗುತ್ತಿಗೆದಾರನಿಗೆ ಕೆಲಸ ನೀಡಿ, ಕಾಮಗಾರಿ ಪ್ರಾರಂಭಿಸಬೇಕು. ಇಲ್ಲದಿದ್ದರೇ ಬಡಾವಣೆಯ ಜನರೊಂದಿಗೆ ಮಂಡಳಿಯ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗುವುದೆಂದು ಕಿರಣ ಚವ್ಹಾಣ ಹೇಳಿದರು.

ನಂತರ ಮಾತನಾಡಿದ ಎಇಇ ಶ್ರೀಧರ ಕುಲಕರ್ಣಿ ಕೇವಲ ಹದಿನೈದು ದಿನಗಳಲ್ಲಿ ಕಾಮಗಾರಿ ಪ್ರಾರಂಭಿಸಲು ಸಕಲ ಕ್ರಮ ಕೈಗೊಳ್ಳಲು ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು. ನರಸಿಂಗ್‌ ರಾಠೊಡ, ಆನಂದ ಚವ್ಹಾಣ, ಮೋಹನ ನಾಯಕ, ಹಣಮಂತ ಪವಾರ, ಕೃಷ್ಣ ನಾಯಕ, ಅಜಯ ರಾಠೊಡ, ವಿಕಾಸ ಚವ್ಹಾಣ, ಶಿವಾ ರಾಠೊಡ, ಅನುರಾಗ ರಾಠೊಡ, ಸಚಿನ್‌ ರಾಠೊಡ ಹಾಗೂ ಮಹಿಳೆಯರು ಇದ್ದರು

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.