ಧರ್ಮಸ್ಥಳದಲ್ಲಿ 8ನೇ ವಿಶ್ವ ಯೋಗ ದಿನಾಚರಣೆ: ಯೋಗ ಸಾಧಕರಿಗೆ ಯೋಗರತ್ನ ಪ್ರಶಸ್ತಿ ಪ್ರದಾನ

Team Udayavani, Jun 21, 2022, 9:00 AM IST

ಧರ್ಮಸ್ಥಳದಲ್ಲಿ 8ನೇ ವಿಶ್ವ ಯೋಗ ದಿನಾಚರಣೆ: ಯೋಗ ಸಾಧಕರಿಗೆ ಯೋಗರತ್ನ ಪ್ರಶಸ್ತಿ ಪ್ರಧಾನ

ಬೆಳ್ತಂಗಡಿ: 8ನೇ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಿಂದ ಧರ್ಮಸ್ಥಳ ಅಮೃವರ್ಶಿಣಿ ಸಭಾಭವನದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು‌.

ಬೆಳಗ್ಗೆ 7 ರಿಂದ 7-45ರ ತನಕ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಯೋಗದಲ್ಲಿ ಸಾಧನೆಯನ್ನು ಮಾಡಿದವರಿಗೆ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ‘ಯೋಗರತ್ನ ಪ್ರಶಸ್ತಿ’ಯನ್ನು ನೀಡಿದರು.

ಪ್ರಧಾನಿ ನರೇಂದ್ರ ಮೋದಿಜಿಯವರು ಈ ಬಾರಿ ಮೈಸೂರಿನಲ್ಲಿ ವಿಶ್ವ ಯೋಗ ದಿನಾಚರಣೆಯ ಸಂಭ್ರಮದಲ್ಲಿ ಯೋಗಾಭ್ಯಾಸದಲ್ಲಿ ಭಾಗವಹಿಸಿದ್ದು ಈ ಪ್ರಯುಕ್ತ ಕಾಲೇಜಿನ 35 ವಿದ್ಯಾರ್ಥಿಗಳು ಹಾಗೂ ಆಯ್ದ ಅಧ್ಯಾಪಕರಿಗೆ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲು ಅವಕಾಶ ಲಭಿಸಿದೆ.

ಇದನ್ನೂ ಓದಿ:ಯೋಗದಿಂದ ಪ್ರಪಂಚದ ಸಮಸ್ಯೆಗಳಿಗೆ ಪರಿಹಾರ ಸಾಧ್ಯ: ಮೈಸೂರಿನಲ್ಲಿ ಪ್ರಧಾನಿ ಮೋದಿ

ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಧರ್ಮಸ್ಥಳದ ಶಿಕ್ಷಣ ಸಂಸ್ಥೆಗಳು ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಗಳು ಹಾಗೂ 10 ಜಿಲ್ಲೆಗಳಲ್ಲಿರುವ ಸರಕಾರಿ ಜಿಲ್ಲಾ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಘಟಕಗಳಲ್ಲಿ ಇಂದು ಜೂನ್ 21ರಂದು ಯೋಗ ದಿನವನ್ನು ನಡೆಸಲಾಗಿದೆ. ಸುಮಾರು 8000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ‌ದ್ದರು. ಮುಖ್ಯ ಅತಿಥಿಗಳಾಗಿ ತುಮಕೂರು ರಾಮಕೃಷ್ಣ-ವಿವೇಕಾನಂದ ಆಶ್ರಮದ ಸ್ವಾಮಿ ಪರಮಾನಂದ ಓಂ ಜೀ ಮಹಾರಾಜ್, ನೆಲ್ಯಾಡಿ ಜ್ಞಾನೋದಯ ಬೆಥನಿ ಪಿ.ಯು.ಸ್ಕೂಲ್ ಪ್ರಾಂಶುಪಾಲ ಫಾ| ಥೋಮಸ್ ಬಿಜಿಲಿ ಒಐಸಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್‌, ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಉಪಕಾರ್ಯದರ್ಶಿ ನಸೀಮಾ ಬಿ.ಐ., ಎಸ್.ಡಿ.ಎಂ.ಸಿ.ಎನ್.ವೈ.ಎಸ್. ಎಚ್.ನ ಡೀನ್ ಶಿವಪ್ರಸಾದ್, ಶ್ರೀ ಕ್ಷೇ ಧ.ಮಂ. ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ, ಯೋಗನೀರ್ದೇಶಕ ಶಶಿಕಾಂತ್ ಜೈನ್ ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ. ಸಿ.ಎನ್.ವೈ.ಎಸ್. ಎಚ್.,  ಪಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿ ಡಾ| ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಸಿಬಂದಿ ಜೋಸ್ನಾ, ವಿದ್ಯಾರ್ಥಿ ಅನನ್ಯಾ ಕಾರ್ಯಕ್ರಮ ನಿರೂಪಿಸಿದರು. ಡಾ| ವಿಶಾಕಾ ಯೋಗ ತರಬೇತಿ ನಡೆಸಿಕೊಟ್ಟರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.