ಅಗ್ನಿಪಥ: ತಾಲೂಕು ಮಟ್ಟದಲ್ಲಿ ಪ್ರತಿಭಟನೆಗೆ ಕಾಂಗ್ರೆಸ್ ತೀರ್ಮಾನ
Team Udayavani, Jun 23, 2022, 8:59 PM IST
ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಹಸವಾಗಿರುವ ಕೇಂದ್ರ ಸರಕಾರದ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಜು.27ರಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಇದರಲ್ಲಿ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ಭಾಗವಹಿಸಲಿದೆ. ಆಯಾ ಕ್ಷೇತ್ರದ ಶಾಸಕರು ಅಥವಾ 2018ರ ಚುನಾವಣ ಅಭ್ಯರ್ಥಿಗಳು ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!