ಬಿಜೆಪಿ ಏಳಿಗೆಗೆ ಶಾಮ್‌ ಮುಖರ್ಜಿ ಶ್ರಮ ಕಾರಣ; ರೇಣುಕುಮಾರ್‌

ಶಿಕ್ಷಣ ತಜ್ಞರು, ಚಿಂತಕರು, ನ್ಯಾಯವಾದಿಗಳು ಆಗಿದ್ದವರು. ಅಧಿಕಾರದ ಆಸೆ ಹೊಂದಿದವರಲ್ಲ.

Team Udayavani, Jun 24, 2022, 6:06 PM IST

ಬಿಜೆಪಿ ಏಳಿಗೆಗೆ ಶಾಮ್‌ ಮುಖರ್ಜಿ ಶ್ರಮ ಕಾರಣ; ರೇಣುಕುಮಾರ್‌

ಬೇಲೂರು: ರಾಷ್ಟ್ರೀಯ ಜನ ಸಂಘದ ಸಂಸ್ಥಾಪಕ ಶಾಮ್‌ಪ್ರಕಾಶ್‌ ಮುಖರ್ಜಿ ಅವರ ಪುಣ್ಯಸ್ಮರಣೆ ದಿನವನ್ನು ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಶಾಮ್‌ಪ್ರಕಾಶ್‌ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಬಿಜೆಪಿ ರಾಜ್ಯ ರೈತ ಮೋರ್ಚ ಕಾರ್ಯದರ್ಶಿ ರೇಣುಕುಮಾರ್‌, ಬಿಜೆಪಿ ಹಲವು ರಾಜ್ಯ, ದೇಶದಲ್ಲಿ ಅಧಿಕಾರದಲ್ಲಿ ಇದೆ ಎಂದರೆ ಅದಕ್ಕೆ ಕಾರಣರಾದ ನಾಯಕರಲ್ಲಿ ಶಾಮ್‌ಪ್ರಕಾಶ್‌ ಮುಖರ್ಜಿ ಮೊದಲ ಸ್ಥಾನದಲ್ಲಿ ಇದ್ದಾರೆ. ಇವರಿಗೆ ಮದ್ದು ಗುಂಡು ಪ್ರಯೋಗಿಸಿ ದೇಶ ಕಟ್ಟುವಂತ ಭಾವನೆ ಇರಲಿಲ್ಲ. ಎಲ್ಲರ ಮನಸ್ಸನ್ನು ಗೆದ್ದು ದೇಶ ಕಟ್ಟಬೇಕೆನ್ನುವ ಆಲೋಚನೆ ಉಳ್ಳವರಾಗಿದ್ದರು ಎಂದರು.

ಶಿಕ್ಷಣ ತಜ್ಞರು, ಚಿಂತಕರು, ನ್ಯಾಯವಾದಿಗಳು ಆಗಿದ್ದವರು. ಅಧಿಕಾರದ ಆಸೆ ಹೊಂದಿದವರಲ್ಲ. ಮಂತ್ರಿ ಆಗಿದ್ದವರು, ದೇಶದಲ್ಲಿ ಒಂದೇ ಕಾನೂನು ಇರಬೇಕು,
ಒಂದೇ ಭಾವುಟ ಹೊಂದಿರಬೇಕು ಎಂಬ ಹಠದಿಂದಾಗಿ ಸಚಿವ ಸ್ಥಾನ ತೊರೆದು ಹೊರ ಬಂದವರು. ಅಂದು ಇವರು ತೆಗೆದುಕೊಂಡ ನಿರ್ಧಾರ ಇಂದು ಅನುಷ್ಠಾನಗೊಳ್ಳುತ್ತಿದ್ದು ಕಾಶ್ಮೀರದಲ್ಲಿನ 370 ವಿಧಿ ರದ್ಧತಿ ಇವರ ಚಿಂತನೆಯ ಫ‌ಲ ಎಂದರು.

ಬಿಜೆಪಿ ತಾಲೂಕು ಅಧ್ಯಕ್ಷ ಅಡಗೂರು ಆನಂದ್‌ ಮಾತನಾಡಿ, ಶಾಮ್‌ ಪ್ರಕಾಶ್‌ ಮುಖರ್ಜಿ ಅವರ ಉದ್ದೇಶ ಇಂದು ಪ್ರಧಾನಿ ನರೇಂದ್ರಮೋದಿ ಈಡೇರಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಈ ವೇಳೆ ಚನ್ನಕೇಶವ ದೇಗುಲದ ಸಮಿತಿ ಸದಸ್ಯ ರವಿಶಂಕರ್‌, ಬೇಲೂರು ಹಳೇಬೀಡು ಪ್ರಾಧಿಕಾರದ ಸದಸ್ಯ ಶ್ರೀನಿವಾಸ್‌, ತೆಂಡೇ ಕೆರೆ ರಮೇಶ್‌, ಎಸ್‌.ಸಿ.ಮೋರ್ಚ ಅಧ್ಯಕ್ಷ ವಸಂತ್‌, ದೇವಿಹಳ್ಳಿಮಲ್ಲಿಕ ಇದ್ದರು.

ಟಾಪ್ ನ್ಯೂಸ್

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.