ದ.ಕ. ಜಿಲ್ಲೆಯಲ್ಲಿ ಅಕ್ರಮ ವಿದೇಶಿ ಪ್ರಜೆಗಳಿದ್ದರೆ ಬಂಧಿಸಿ : ಪೊಲೀಸರಿಗೆ ಗೃಹ ಸಚಿವ ಆರಗ

ಯಾವುದೇ ಧರ್ಮಗಳ ಬಗ್ಗೆ ಪೂರ್ವಾಗ್ರಹ ಹೊಂದಿ ಕ್ರಮವಲ್ಲ

Team Udayavani, Jun 27, 2022, 7:18 PM IST

araga

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದೇಶಿ ಪ್ರಜೆಗಳು ಅಕ್ರಮವಾಗಿ ವಾಸಿಸುತ್ತಿದ್ದರೆ ಅವರನ್ನು ಬಂಧಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ.  ಈ ಬಗ್ಗೆ ಸರ್ವೆ ಮಾಡುವಂತೆ ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ಬಳಿಕ ಹೇಳಿಕೆ ನೀಡಿದ ಅವರು, ಸರಕಾರ ಯಾವುದೇ ಧರ್ಮಗಳ ಬಗ್ಗೆ ಪೂರ್ವಾಗ್ರಹ ಹೊಂದಿ ಕ್ರಮ ತೆಗೆದುಕೊಳ್ಳುತ್ತಿಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ದ ಕ್ರಮ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ನ್ಯಾಯಾಲಯಗಳಲ್ಲಿ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಕಡಿಮೆ ಆಗಿರುವ ಬಗ್ಗೆ ಸರಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ : ಗುದನಾಳದಲ್ಲಿ 1ಕೆಜಿ ಚಿನ್ನ! ; ಕಸ್ಟಮ್ಸ್ ಅಧಿಕಾರಿಗಳಿಂದ ವಶ

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.