ವಾಹನ ಸವಾರರಿಗೆ ಕಂಟಕಪ್ರಾಯವಾದ ಹೆದ್ದಾರಿ ರಸ್ತೆ

Team Udayavani, Jun 28, 2022, 2:50 PM IST

ವಾಹನ ಸವಾರರಿಗೆ ಕಂಟಕಪ್ರಾಯವಾದ ಹೆದ್ದಾರಿ ರಸ್ತೆ

ಕನಕಪುರ: ನಗರಸಭೆ ಅಧಿಕಾರಿಗಳ ಬೇಜವಾ ಬ್ದಾರಿಯಿಂದ ಅಗೆದು ಹಾಕಿರುವ ರಸ್ತೆ ಗುಂಡಿಗಳು, ಸಾರ್ವಜನಿಕರ ಪ್ರಾಣಕ್ಕೆ ಕಂಟಕ ಪ್ರಾಯವಾಗಿ ಪರಿಣಮಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಯುಜಿಡಿ ಕಾಮಗಾರಿ ನೆಪದಲ್ಲಿ ಹೆದ್ದಾರಿ ರಸ್ತೆ ಅಗೆದು ಹಾಕಿರುವ ನಗರಸಭೆ ಅಧಿಕಾರಿಗಳು, ತಿಂಗಳು ಕಳೆದರೂ, ರಸ್ತೆ ಸರಿಯಾಗಿ ಮುಚ್ಚದೆ ಹೆದ್ದಾರಿಯಲ್ಲಿ ಓಡಾಡುವ ಸವಾರರು ಅಪಘಾತಕ್ಕೀಡಾಗುವ ಪರಿಸ್ಥಿತಿ ನಿರ್ಮಾಣ ಮಾಡಿರುವ ನಗರಸಭೆ ಅಧಿಕಾರಿಗಳ ವರ್ತನೆಗೆ ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.

ನಗರದಲ್ಲಿ ಕೊಳಾಯಿ ಸಂಪರ್ಕ, ದುರಸ್ತಿ, ಯುಜಿಡಿ ಕಾಮಗಾರಿ ಸೇರಿದಂತೆ ನಾನಾ ಕಾರಣಗಳಿಗೆ ರಸ್ತೆಯನ್ನು ಅಗೆಯುವ ನಗರಸಭೆ ಅಧಿಕಾರಿಗಳು ಗುಂಡಿಗಳನ್ನು ಸರಿಯಾಗಿ ಮುಚ್ಚದೆ ಇರುವುದು ಅಧಿಕಾರಿಗಳ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಂತಿದೆ.

ಕಾಟಾಚಾರಕ್ಕೆ ಗುಂಡಿ ಮುಚ್ಚಿದ್ದಾರೆ: ಯಾವುದೇ ರಸ್ತೆಗಳಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೂ ಮುನ್ನ ಯುಜಿಡಿ ಮತ್ತು ಕೊಳಾಯಿ ಸಂಪರ್ಕ ಕಲ್ಪಿಸಿ ನಂತರ ವೈಜ್ಞಾನಿಕವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು. ಆದರೆ, ನಗರಸಭೆ ಅಧಿಕಾರಿಗಳು ಅಭಿವೃದ್ಧಿಯಾಗಿರುವ ಕಾಂಕ್ರೀಟ್‌ ರಸ್ತೆಗಳನ್ನು ಅಗೆದು ಗುಂಡಿಗಳು ಬಿದ್ದಿದ್ದರೂ, ಅದರ ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ. ರಸ್ತೆಗಳನ್ನು ಅಗೆದು ಕೆಲಸ ಮುಗಿದ ನಂತರ ಕಾಟಾಚಾರಕ್ಕೆ ಗುಂಡಿ ಮುಚ್ಚಿ ಕೈತೊಳೆದುಕೊಳ್ಳುವ ಅಧಿಕಾರಿಗಳು, ರಸ್ತೆ ಗುಂಡಿ ಸರಿಯಾಗಿ ಮುಚ್ಚಿದ್ದಾರೂ, ಇಲ್ಲವೂ ಎಂದು ತಿರುಗಿ ಸಹ ನೋಡುವುದಿಲ್ಲ ಎಂಬುದು ಸಾರ್ವಜನಿಕರಿಂದ ಕೇಳಿ ಬಂದಿರುವ ಆರೋಪ.

ಕಾಮಗಾರಿ ನೆಪದಲ್ಲಿ ರಸ್ತೆ ಅಗೆದ ಅಧಿಕಾರಿಗಳು: ನಗರದ ಕೆಎನ್‌ಎಸ್‌ ವೃತ್ತದ ಸಮೀಪವಿರುವ ಎಸ್‌ಬಿಎಂ ಬ್ಯಾಂಕಿನ ಮುಂಭಾಗದಲ್ಲಿ 209 ರಾಷ್ಟ್ರೀಯ ಹೆದ್ದಾರಿ ರಸ್ತೆ ಯುಜಿಡಿ ಕಾಮಗಾರಿ ನೆಪದಲ್ಲಿ ಅಗೆದು ಹಾಕಿರುವ ನಗರಸಭೆ ಅಧಿಕಾರಿಗಳು, ಗುಂಡಿಗಳನ್ನು ಮುಚ್ಚದೆ ಇರುವುದು ಸಾರ್ವಜನಿಕರ ಪ್ರಾಣಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿದೆ. ಯುಜಿಡಿ ಕಾಮಗಾರಿ ನೆಪದಲ್ಲಿ ರಸ್ತೆ ಅಗೆದ ನಗರಸಭೆ ಅಧಿಕಾರಿಗಳು ಕಾಮಗಾರಿ ಮುಗಿದು ತಿಂಗಳು ಕಳೆದರೂ ರಸ್ತೆ ಗುಂಡಿಯನ್ನು ಸರಿಯಾಗಿ ಮುಚ್ಚಿ ಸಮತಟ್ಟು ಮಾಡುವ ಗೋಜಿಗೆ ಹೋಗಿಲ್ಲ.

ಹೆದ್ದಾರಿ ರಸ್ತೆ ದುರಸ್ತಿಗೊಳಿಸಿ: ಗುಂಡಿ ಬಗೆದ ಮಣ್ಣನ್ನು ಬೇಕಾಬಿಟ್ಟಿಯಾಗಿ ಹಾಕಿರುವುದು ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಅಪಾಯಕ್ಕೆ ಅಹ್ವಾನ ನೀಡುತ್ತಿದೆ. ಹೆದ್ದಾರಿಯಲ್ಲಿ ವೇಗವಾಗಿ ಓಡಾಡುವ ಸವಾರರು ಗುಂಡಿಗಳಲ್ಲಿ ವಾಹನಗಳನ್ನು ಚಲಾಯಿಸಿ ಸ್ವಲ್ಪದರಲ್ಲೇ ಅಪಾಯಗಳಿಂದ ಪಾರಾಗಿರುವ ಉದಾಹರಣೆಗಳು ಸಾಕಷ್ಟಿವೆ. ವಾಹನ ಸವಾರರು ಅಪಘಾತಕ್ಕೀಡಾಗಿ ಅಪಾಯ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ಹೆದ್ದಾರಿ ರಸ್ತೆ ದುರಸ್ತಿಗೊಳಿಸಬೇಕು ಎಂಬುದು ಸಾರ್ವ ಜನಿಕರ ಆಗ್ರಹ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.