ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ ಘಟನೆ ಖಂಡಿಸಿದ ಹೆಚ್.ಡಿ.ಕುಮಾರಸ್ವಾಮಿ

ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ?

Team Udayavani, Jun 29, 2022, 2:52 PM IST

jds

ಬೆಂಗಳೂರು: ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ ಮಾಡಿರುವ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಂಡಿಸಿ ಸರಣಿ ಟ್ವೀಟ್ ಮಾಡಿದ್ದು, ಇದು ಅತ್ಯಂತ ಹೇಯ ಕೃತ್ಯ. ಕೊಲೆಪಾತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ, ಅಲ್ಲದೆ, ಕೊಲೆಯಾದ ಕನ್ಹಯ್ಯ ಲಾಲ್ ಅವರ ಕುಟುಂಬದ ಜತೆ ನಾವೆಲ್ಲರೂ ನಿಲ್ಲಬೇಕಿದೆ ಎಂದಿದ್ದಾರೆ.

ರಾಜಸ್ಥಾನದಲ್ಲಿ ಮುಗ್ಧ ಟೈಲರ್ ಶಿರಚ್ಛೇದ ಮಾಡಿರುವ ಘಟನೆ ನನಗೆ ತೀವ್ರ ಘಾಸಿ ಉಂಟು ಮಾಡಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪೈಶಾಚಿಕ ಕೃತ್ಯ. ಹಿಂಸೆ ಯಾವುದಕ್ಕೂ ಉತ್ತರವಲ್ಲ, ಪರಿಹಾರವೂ ಅಲ್ಲ. ಯಾವ ಧರ್ಮವೂ ಹಿಂಸೆಯನ್ನು ಒಪ್ಪುವುದೂ ಇಲ್ಲ.

ಕನ್ಹಯ್ಯ ಲಾಲ್ ಅವರ ಕಿರಾತಕ ಹತ್ಯೆಯನ್ನು ಪಕ್ಷಾತೀತವಾಗಿ ಖಂಡಿಸಲೇಬೇಕು. ಆ ಪಾತಕಿಗಳಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು. ಮತ್ತೊಮ್ಮೆ ಇಂಥ ಘಟನೆಗಳು ಮರುಕಳಿಸಲೇಬಾರದು. ರಕ್ಕಸರಷ್ಟೇ ಇಂಥ ಕೃತ್ಯ ಎಸಗಲು ಸಾಧ್ಯ. ಕಾನೂನು-ಕಾಯ್ದೆ ಎನ್ನುವುದಕ್ಕಿಂತ ಮನಃಪರಿವರ್ತನೆಯಿಂದಲೇ ಇಂಥ ಸ್ಥಿತಿಯಿಂದ ಎಲ್ಲರೂ ಹೊರಬೇಕಿದೆ.

ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ? ಕೊಲೆ, ಕೋಮುವಾದ, ಅಸಹಿಷ್ಣುತೆ, ದ್ವೇಷದಿಂದ ಧರ್ಮಗಳು ಉಳಿಯುವುದಿಲ್ಲ. ಮಾನವೀಯತೆ ಸತ್ತರಷ್ಟೇ ಕೋಮುವಾದ ವಿಜೃಂಭಿಸುತ್ತದೆ. ದರ್ಪ ಹೆಚ್ಚಿದಷ್ಟೂ ಧರ್ಮಗಳೂ ಅಳಿಯುತ್ತವೆ. ಕನ್ಹಯ್ಯ ಕೊಲೆ ಇಂಥ ದರ್ಪವನ್ನು ನಾಮಾವಶೇಷ ಮಾಡಲಿ.

ಕನ್ಹಯ್ಯ ಅವರಿಗಾಗಿ ಇಡೀ ಭಾರತ ಕಣ್ಣೀರಿಡುತ್ತಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ. ಕನ್ಹಯ್ಯ ಅವರ ಸಾವು ಕೊಂದು ವಿಜೃಂಭಿಸುವ ಕಿರಾರತಕ ಮನಃಸ್ಥಿತಿಯನ್ನು ಬದಲಿಸಲಿ ಎಂದು ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.

ಟಾಪ್ ನ್ಯೂಸ್

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.