ಆರ್ಥಿಕ ಹಿಂಜರಿಕೆ ಭೀತಿ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಎಸ್ ಇ ನಿಫ್ಟಿ 18.80 ಅಂಕಗಳಷ್ಟು ಕುಸಿತದೊಂದಿಗೆ 15,780.30 ಅಂಕಗಳಲ್ಲಿ ವಹಿವಾಟು ಮುಕ್ತಾಯ

Team Udayavani, Jun 30, 2022, 4:49 PM IST

ಆರ್ಥಿಕ ಹಿಂಜರಿಕೆ ಭೀತಿ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ನೀರಸ ವಹಿವಾಟಿನ ಪರಿಣಾಮ ಗುರುವಾರ (ಜೂನ್ 30) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಅಲ್ಪ ಪ್ರಮಾಣದ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಇದನ್ನೂ ಓದಿ:ಅಪಘಾತ : ಕೆಜಿಎಫ್ ಖ್ಯಾತಿಯ ನಟ ಬಿ.ಎಸ್.ಅವಿನಾಶ್ ಪಾರು

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 8.03 ಅಂಕಗಳಷ್ಟು ಇಳಿಕೆಯಾಗಿದ್ದು, 53,018.94 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 18.80 ಅಂಕಗಳಷ್ಟು ಕುಸಿತದೊಂದಿಗೆ 15,780.30 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.

ಆ್ಯಕ್ಸಿಸ್ ಬ್ಯಾಂಕ್, ಬ್ರಿಟಾನಿಯ ಇಂಡಸ್ಟ್ರೀಸ್, ಎಸ್ ಬಿಐ, ಎಚ್ ಡಿಎಫ್ ಸಿ ಲೈಫ್ ಮತ್ತು ಎಸ್ ಬಿಐ ಲೈಫ್ ಇನ್ಸೂರೆನ್ಸ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಬಜಾಜ್ ಆಟೋ, ಸಿಪ್ಲಾ, ಈಚರ್ ಮೋಟಾರ್ಸ್, ಬಿಪಿಸಿಎಲ್ ಮತ್ತು ಟೆಕ್ ಮಹೀಂದ್ರ ಷೇರುಗಳು ನಷ್ಟ ಕಂಡಿದೆ.

ಇಂದು ಬೆಳಗ್ಗೆ ಬಾಂಬೆ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಅಲ್ಪ ಏರಿಕೆ ಕಂಡಿತ್ತು. ಜಾಗತಿಕ ಆರ್ಥಿಕ ಹಿಂಜರಿಕೆಯ ಭೀತಿಯ ಹಿನ್ನೆಲೆಯಲ್ಲಿ ಏಷಿಯನ್, ಯುರೋಪಿಯನ್ ಷೇರು ಮಾರುಕಟ್ಟೆ ಸೆನ್ಸೆಕ್ಸ್ ಕೂಡಾ ಇಳಿಕೆ ಕಂಡಿದೆ.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.