ರಾಹುಲ್ಗೆ ಯಶಸ್ವಿ ಶಸ್ತ್ರಚಿಕಿತ್ಸೆ
Team Udayavani, Jun 30, 2022, 10:03 PM IST
ಹೊಸದಿಲ್ಲಿ: ಕ್ರಿಕೆಟಿಗ ಕೆ.ಎಲ್. ರಾಹುಲ್ ಅವರಿಗೆ ಜರ್ಮನಿಯಲ್ಲಿ ನಡೆಸಲಾದ “ನ್ಪೋರ್ಟ್ ಹರ್ನಿಯಾ’ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಈ ಕುರಿತು ಸ್ವತಃ ರಾಹುಲ್ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಫೋಟೊ ಒಂದನ್ನು ಹಂಚಿಕೊಂಡಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ, ನಾನು ಗುಣಮುಖನಾಗುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. “ಕಳೆದ ಒಂದೆರಡು ವಾರಗಳು ಬಹಳ ಕಠಿನವಾಗಿದ್ದವು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ. ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆಗೆ ಧನ್ಯವಾದಗಳು. ಶೀಘ್ರದಲ್ಲೇ ಭೇಟಿಯಾಗೋಣ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?