ಇಸ್ರೇಲ್‌ ಸರ್ಕಾರ ಪತನ; ನವೆಂಬರ್‌ನಲ್ಲಿ ಚುನಾವಣೆ

Team Udayavani, Jul 1, 2022, 6:30 AM IST

thumb 3 isrel

ಜೆರುಸಲೇಮ್‌:  ಇಸ್ರೇಲ್‌ನ ಸಂಸತ್‌ ಅನ್ನು ಮತ್ತೆ ವಿಸರ್ಜಿಸಲಾಗಿದ್ದು,  ಈ ನವೆಂಬರ್‌ನಲ್ಲಿ ಮತ್ತೂಮ್ಮೆ ಸಂಸತ್‌ ಚುನಾವಣೆ ನಡೆಸಲು ಅವಿರೋಧವಾಗಿ ಸಮ್ಮತಿಸಲಾಗಿದೆ. ವಿಶೇಷವೆಂದರೆ ಕಳೆದ ನಾಲ್ಕು ವರ್ಷಗಳಲ್ಲಿ ಐದನೇ ಬಾರಿ ಇಸ್ರೇಲ್‌ ಚುನಾವಣೆಗೆ ಸಿದ್ಧವಾಗಿದೆ!

ಶುಕ್ರವಾರ ಮಧ್ಯರಾತ್ರಿಯಿಂದ ವಿದೇಶಾಂಗ ಸಚಿವ ಯೈರ್‌ ಲಾಪಿಡ್‌ ಹಂಗಾಮಿ ಪ್ರಧಾನಿಯಾಗಿರಲಿದ್ದಾರೆ. ಅಲ್ಲಿಗೆ ಅವರು ಇಸ್ರೇಲಿನ 14ನೇ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ. ಹಾಲಿ ಪ್ರಧಾನಿ ನಫ್ಟಾಲಿ ಬೆನ್ನೆಟ್‌ ಅವರು, ದೇಶದ ಅತ್ಯಂತ ಕಡಿಮೆ ಅವಧಿಯ ಪ್ರಧಾನಿ ಎನಿಸಿಕೊಂಡಿದ್ದಾರೆ. ಕಳೆದ ವರ್ಷದ ಜೂ.13ರಂದು ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಈ ನಡುವೆ, ನ.1ರಂದು ನಡೆಯುವ ಸಂಸತ್‌ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಫ್ಟಾಲಿ ಬೆನ್ನೆಟ್‌ ಘೋಷಿಸಿದ್ದಾರೆ.

ಇಸ್ರೇಲ್‌ನಲ್ಲಿ ಬೆಂಜಮಿನ್‌ ನೆತನ್ಯಾಹು 12 ವರ್ಷ ಪ್ರಧಾನಿಯಾಗಿ ಸ್ಥಿರ ಸರ್ಕಾರ ನಡೆಸಿದ್ದರು. ಅವರನ್ನು ಆ ಸ್ಥಾನದಿಂದ ಇಳಿಸಿದ ನಂತರ ವಿವಿಧ ಪಕ್ಷಗಳು ಸೇರಿ ಸಮ್ಮಿಶ್ರ ಸರ್ಕಾರ ರಚಿಸಿಕೊಂಡವು. ಇದರಲ್ಲಿ ಅರಬ್ಬರಿಗೆ ಬೆಂಬಲ ನೀಡುವ ಪಕ್ಷವೂ ಸೇರಿದೆ. ಆದರೆ ಈ ಪಕ್ಷಗಳ ನಡುವೆ ಪದೇಪದೆ ಭಿನ್ನಮತ ತಲೆದೋರಿದ್ದರಿಂದ ಸರ್ಕಾರಗಳು ಉರುಳಿ ಮತ್ತೆಮತ್ತೆ ಚುನಾವಣೆ ನಡೆದಿವೆ.

ಟಾಪ್ ನ್ಯೂಸ್

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.