ಜುಬೇರ್ ಬೆಂಗಳೂರು ಮನೆ ಶೋಧ
Team Udayavani, Jul 1, 2022, 6:56 AM IST
ಹೊಸದಿಲ್ಲಿ: ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ ಆರೋಪಕ್ಕೆ ಬಂಧಿತರಾಗಿರುವ ಆಲ್ಟ್ ನ್ಯೂಸ್ ಸಹ- ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ಬೆಂಗಳೂರು ನಿವಾಸದಲ್ಲಿ ದಿಲ್ಲಿ ಪೊಲೀಸರು 3 ಗಂಟೆ ಶೋಧ ನಡೆಸಿದ್ದಾರೆ.
ಬೆಂಗಳೂರಿನ ಕಾವಲ್ಭೈರಸಂದ್ರದಲ್ಲಿ ಇರುವ ಅವರ ನಿವಾಸದಲ್ಲಿ ನಾಲ್ವರು ಸದಸ್ಯರು ಇರುವ ವಿಶೇಷ ತನಿಖಾ ತಂಡ ಶೋಧ ಕಾರ್ಯ ನಡೆಸಿದೆ. ಬೆಂಗಳೂರು ನಗರ ಪೊಲೀಸರೂ ಅವರಿಗೆ ನೆರವು ನೀಡಿದ್ದಾರೆ.
ಅವರನ್ನು ಗುರುವಾರವೇ ಹೊಸದಿಲ್ಲಿಗೆ ಲ್ಯಾಪ್ಟಾಪ್ ಒಂದರ ಸಹಿತ ಕರೆದೊಯ್ಯಲಾಗಿದೆ. ಇದೇ ವೇಳೆ, ಪೊಲೀಸ್ ಕಸ್ಟಡಿ ವಿಸ್ತರಿಸಿದ್ದನ್ನು ದಿಲ್ಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿ ಜುಬೈರ್ ಮೇಲ್ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ