ಭೂಕುಸಿತ: ಹಲವು ಮನೆಗಳು ಅಪಾಯದಲ್ಲಿ


Team Udayavani, Jul 4, 2022, 1:58 AM IST

ಭೂಕುಸಿತ: ಹಲವು ಮನೆಗಳು ಅಪಾಯದಲ್ಲಿ

ಬಂಟ್ವಾಳ: ಪುದು ಗ್ರಾಮದ ಅಮ್ಮೆಮಾರಿನಲ್ಲಿ ಭೂಕುಸಿತ ಉಂಟಾಗಿ ಹಲವು ಮನೆಗಳು ಅಪಾಯಕ್ಕೆ ಸಿಲುಕಿವೆ. ಕೆಲವು ಮನೆಗಳು ಪೂರ್ತಿ ಧರೆಗುರುಳುವ ಆತಂಕ ಎದುರಾಗಿದ್ದು, 2 ಮನೆಯವರು ಬೇರೆಡೆಗೆ ತೆರಳಿದ್ದಾರೆ.
ಅಮ್ಮೆಮಾರಿನ ಪದೆಂಜಾರ್‌ನ ನಾರಾಯಣ ಮುಕಾರಿ ಅವರ ನಿವಾಸದ ಹಿಂಭಾಗದಲ್ಲಿ ಮಣ್ಣು ಕುಸಿದು ಮನೆ ಅಪಾಯದಲ್ಲಿದೆ. ಮನೆಯ ಹಿಂಭಾಗದ ಕಲ್ಲುಗಳು ಕೆಳಭಾಗದಲ್ಲಿ ಹರಿಯುತ್ತಿರುವ ತೋಡಿನ ಪಾಲಾಗಿದ್ದು, ಗೋಡೆ ಬಿರುಕು ಬಿಟ್ಟಿದೆ.

ಅಮ್ಮೆಮಾರಿನ ಗುಡ್ಡಪ್ರದೇಶದಲ್ಲಿ ವಾಸವಾಗಿರುವ ಹಾಜೀರ ಹಾಗೂ ಉಸ್ಮಾನ್‌ ಅವರ 2 ಮನೆಗಳ ಹಿಂಭಾಗ ದಲ್ಲಿ ಭೂಕುಸಿತ ಉಂಟಾಗಿದ್ದು, ಮುನ್ನೆಚ್ಚರಿಕೆಯಾಗಿ ಮನೆ ಯವರು ಸ್ಥಳಾಂತರಗೊಂಡಿದ್ದಾರೆ. ಜತೆಗೆ ಸ್ಥಳೀಯ ನಿವಾಸಿಗಳಾದ ಗಂಗು ಮುಕಾರಿ, ಫಝಲ್‌ ಅವರ ಮನೆಗಳೂ ಅಪಾಯದಲ್ಲಿವೆ.

ಅಬೂಬಕ್ಕರ್‌ ಅವರ ಮನೆಯ ಹಿಂಭಾಗ ಕುಸಿದಿದ್ದು, ಆವರಣ ಗೋಡೆ ಕುಸಿತವಾಗಿದೆ. ಗುಡ್ಡ ಕುಸಿತದಿಂದ ಕಾಂಕ್ರೀಟ್‌ ರಸ್ತೆ ಕೆಸರುಮಯವಾಗಿದೆ.

ಗೀತಾ ಅವರ ಮನೆಯ ಆವರಣ ಗೋಡೆ ಕುಸಿದಿದೆ. ಕುಂಜತ್‌ ಕಲ- ಅಮ್ಮೆಮಾರ್‌ ರಸ್ತೆ ಬಳಿಯೂ ಗುಡ್ಡ ಕುಸಿತವಾಗಿದೆ. ಅಮ್ಮೆಮಾರ್‌ನಲ್ಲಿ ಅನೇಕ ಮನೆಗಳು ಅಪಾಯದಲ್ಲಿರು ವುದರಿಂದ ಜಿಲ್ಲಾಧಿಕಾರಿಯವರು ಇತ್ತ ಗಮನಹರಿಸಿ ಹೆಚ್ಚಿನ ಪರಿಹಾರ ವಿತರಣೆಗೂ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿ ದ್ದಾರೆ. ಕುಸಿತ ಸಂಭವಿಸಿದ ಪ್ರದೇಶಗಳಿಗೆ ಗ್ರಾಮ ಪಂ. ಸದಸ್ಯರಾದ ಅಖ್ತರ್‌ ಹುಸೇನ್‌, ಮಹಮ್ಮದ್‌ ರಿಯಾಝ್, ಮಹಮ್ಮದ್‌ ಫೈಝಲ್‌, ಆತಿಕ ಅಮ್ಮೆಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಟಾಪ್ ನ್ಯೂಸ್

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.