ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 80 ರೂ.ಗೆ ಕುಸಿಯುವತ್ತ ರೂಪಾಯಿ
Team Udayavani, Jul 5, 2022, 10:23 PM IST
ನವದೆಹಲಿ: ದಿನೇದಿನೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ.
ನೊಮುರಾ ಎಂಬ ರೇಟಿಂಗ್ ಏಜೆನ್ಸಿಯ ವಿಶ್ಲೇಷಣೆ ಪ್ರಸಕ್ತ ವಿತ್ತೀಯ ವರ್ಷದ 3ನೇ ತ್ತೈಮಾಸಿಕದಲ್ಲಿ, ರೂಪಾಯಿ ಬೆಲೆ 82 ರೂ.ಗಳಿಗೆ ಕುಸಿಯುವ ಸಾಧ್ಯತೆಯಿದೆ. ಮಂಗಳವಾರ ಡಾಲರ್ ಎದುರು ರೂಪಾಯಿ ಮೌಲ್ಯ 79.38ಕ್ಕೆ ಕುಸಿದಿದೆ.
ಇದು ಸಾರ್ವಕಾಲಿಕ ಗರಿಷ್ಠ ಕುಸಿತ. ಇದರಿಂದ ಎಲ್ಲ ವಸ್ತುಗಳ ಬೆಲೆಗಳು ವಿಪರೀತ ದುಬಾರಿಯಾಗುವುದು ಖಚಿತ.
ಈ ಕುಸಿತಕ್ಕೆ ಭಾರತದ ಚಾಲ್ತಿ ಖಾತೆ ಕೊರತೆಯೇ ಕಾರಣವೆನ್ನಲಾಗಿದೆ. ಅಂದರೆ ಭಾರತದ ರಫ್ತು ಪ್ರಮಾಣ, ಆಮದಿ ಗಿಂತ ತೀರಾ ಕಡಿಮೆಯಿದೆ.
ಡಾಲರ್ಗಳನ್ನು ನೀಡಿ ಆಮದು ಮಾಡಿಕೊಳ್ಳಬೇಕಾ ಗಿರುವುದರಿಂದ ಡಾಲರ್ಗೆ ಜಾಸ್ತಿ ಬೇಡಿಕೆಯಿದೆ.
ರಫ್ತು ಕಡಿಮೆಯಿರುವುದರಿಂದ ರೂಪಾಯಿಗೆ ಬೇಡಿಕೆ ಕಡಿಮೆಯಾಗಿದೆ. ಸಹಜವಾಗಿ ಮೌಲ್ಯವೂ ಕುಸಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ