ವಾಹನಗಳಿಗೆ ಆ್ಯಡ್‌ ಆನ್‌ ವಿಮೆ : ವಿಮೆ ಸಂಸ್ಥೆಗಳಿಗೆ ಐಆರ್‌ಡಿಎಐ ಅನುಮತಿ

Team Udayavani, Jul 7, 2022, 6:40 AM IST

ವಾಹನಗಳಿಗೆ ಆ್ಯಡ್‌ ಆನ್‌ ವಿಮೆ : ವಿಮೆ ಸಂಸ್ಥೆಗಳಿಗೆ ಐಆರ್‌ಡಿಎಐ ಅನುಮತಿ

ನವದೆಹಲಿ: ವಾಹನಗಳಿಗೆ ಆ್ಯಡ್‌ ಆನ್‌ ವಿಮೆಗಳನ್ನು ಮಾಡಿಸುವುದಕ್ಕೆ ವಾಹನ ವಿಮೆ ಸಂಸ್ಥೆಗಳಿಗೆ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(ಐಆರ್‌ಡಿಎಐ) ಅನುಮತಿ ಕೊಟ್ಟಿದೆ.

ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿರುವ “ಪೇ ಹೌ ಯು ಡ್ರೈವ್‌’ ಮತ್ತು “ಪೇ ಆ್ಯಸ್‌ ಯು ಡ್ರೈವ್‌’ ಎನ್ನುವ ಯೋಜನೆ ಆರಂಭಿಸಲು ಅನುಮತಿ ಕೊಡಲಾಗಿದೆ.

ಪೇ ಹೌ ಯು ಡ್ರೈವ್‌ನಲ್ಲಿ ನೀವು ವಾಹನ ಓಡಿಸುವ ಶೈಲಿಯನ್ನು ಆಧರಿಸಿ ವಿಮೆ ಮಾಡಲಾಗುವುದು.

ಪೇ ಆ್ಯಸ್‌ ಯು ಡ್ರೈವ್‌ನಲ್ಲಿ ನೀವು ಎಷ್ಟು ಪ್ರಮಾಣದಲ್ಲಿ ವಾಹನ ಬಳಕೆ ಮಾಡುತ್ತೀರಿ ಎನ್ನುವುದನ್ನು ಆಧರಿಸಿ ವಿಮೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.