ಜಮೀರ್ ವಿಚಾರಣೆಗೆ ಎಸಿಬಿ ಸಿದ್ಧತೆ
Team Udayavani, Jul 7, 2022, 11:00 PM IST
ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಸಿರುವ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿಗೊಳಗಾದ ಶಾಸಕ ಜಮೀರ್ ಅಹಮದ್ ಅವರನ್ನು ವಿಚಾರಣೆ ನಡೆಸಲು ಸಿದ್ಧತೆ ನಡೆಸಲಾಗಿದೆ.
ಜಮೀರ್ ಅಕ್ರಮ ಆಸ್ತಿ ಹೊಂದಿರುವ ಬಗೆಗಿನ ಮಾಹಿತಿ ಆಧರಿಸಿ ಎಸಿಬಿ ಅಧಿಕಾರಿಗಳು ಇತ್ತೀಚೆಗೆ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಅಕ್ರಮ ಆಸ್ತಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ಎಸಿಬಿ ಜಪ್ತಿ ಮಾಡಿದೆ. ಸದ್ಯದಲ್ಲೇ ಜಮೀರ್ಗೆ ನೋಟಿಸ್ ನೀಡಿ ವಿಚಾರಣೆ ನಡೆಸಿ ಅಕ್ರಮ ಆಸ್ತಿ ಬಗ್ಗೆ ಮಾಹಿತಿ ಕಲೆ ಹಾಕಲು ಎಸಿಬಿ ಮುಂದಾಗಿದೆ.
ಅಕ್ರಮ ಪತ್ತೆ:
ಅಕ್ರಮವಾಗಿ ಕೋಟ್ಯಂತರ ರೂ. ವರ್ಗಾವಣೆ ಮಾಡಿರುವ ಆರೋಪದ ಮೇಲೆ 2021 ಆ.8ರಂದು ಇ.ಡಿ. ಅಧಿಕಾರಿಗಳು ಜಮೀರ್ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಜಪ್ತಿ ಮಾಡಿದ್ದ ಆಸ್ತಿಯನ್ನು ಪರಿಶೀಲಿಸಿದಾಗ 87.44 ಕೋಟಿ ರೂ. (ಶೇ.2031) ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಈ ಬಗ್ಗೆ ಇ.ಡಿ. ಅಧಿಕಾರಿಗಳು ಎಸಿಬಿಗೆ ಮಾಹಿತಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ