ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 8, 2022, 7:03 AM IST

astro

ಮೇಷ: ಆರೋಗ್ಯ ವೃದ್ಧಿ. ನಿರೀಕ್ಷಿತ ಧನಾಗಮ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಭೂಮಿ ವಾಹನಾದಿ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ದಂಪತಿಗಳಲ್ಲಿ ಅನ್ಯೋನ್ಯತೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಹಿರಿಯರ ಆರೋಗ್ಯ ಗಮನಿಸಿ.

ವೃಷಭ: ಆರೋಗ್ಯದಲ್ಲಿ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಧನವ್ಯಯ. ಮಾನಸಿಕ ನೆಮ್ಮದಿ. ಉದ್ಯೋಗ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗುವುದು. ಸಾಂಸಾರಿಕ ಸುಖದಲ್ಲಿ ಪ್ರಗತಿ.

ಮಿಥುನ: ಆರೋಗ್ಯದಲ್ಲಿ ಉದಾಸೀನತೆ ಮಾಡದಿರಿ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ ತಾಳ್ಮೆ ಅಗತ್ಯ. ಉದ್ಯೋಗ ನಿಮಿತ್ತ ಪ್ರಯಾಣ. ಧನಾಗಮನಕ್ಕೆ ಕೊರತೆ ಇರದು. ದಂಪತಿಗಳಿಗೆ, ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

 ಕರ್ಕ: ಪರರಿಗೆ ಸಹಾಯ ಮಾಡುವಾಗ ಎಚ್ಚರವಿರಲಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಧನಾಗಮ ಅಭಿವೃದ್ಧಿ. ಸಾಂಸಾರಿಕ ಸುಖ ವೃದ್ಧಿ.

ಸಿಂಹ: ದೇವತಾ ಸ್ಥಳ ಸಂದರ್ಶನ. ದೂರ ಪ್ರಯಾಣ. ಕಾರ್ಯ ಕ್ಷೇತ್ರದಲ್ಲಿ ಅತೀ ಶ್ರಮ ವಹಿಸಿ ನಿರೀಕ್ಷಿತ ಗುರಿ ಸಾಧನೆ. ಉನ್ನತ ಸ್ಥಾನ ಸುಖಕ್ಕಾಗಿ ಆರ್ಥಿಕ ವ್ಯಯ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಉತ್ತಮ.

ಕನ್ಯಾ: ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳಿಂದ ಅಧಿಕ ಲಾಭ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫ‌ಲತೆ. ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.

ತುಲಾ: ಧಾರ್ಮಿಕ ಕೆಲಸ ಕಾರ್ಯಗಳಿಗೆ ಪ್ರಯಾಣ. ಗೌರವದ ಧನ ಸಂಪಾದನೆ. ಉದ್ಯೋಗ ವ್ಯವಹಾರದಲ್ಲಿ ಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿಕರ. ಆರೋಗ್ಯ ವೃದ್ಧಿ. ಗುರುಹಿರಿಯರಿಂದ ಮಾರ್ಗದರ್ಶನ.

ವೃಶ್ಚಿಕ: ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಅಧಿಕ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ಮಧ್ಯಮ. ಗಣ್ಯರ ಭೇಟಿ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ಧನು: ಆರೋಗ್ಯದಲ್ಲಿ ಸಮಾದಾನ. ಚಿಕ್ಕ ಪ್ರಯಾಣ ಸಂಭವ. ಮಾನಸಿಕವಾಗಿ ಸಂಭ್ರಮಿಸುವ ಕಾಲ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಉದ್ಯೋಗ ವ್ಯವಹಾರಸ್ಥರಿಗೆ ಅಧಿಕ ಜವಾಬ್ದಾರಿ ಹಾಗೂ ಉತ್ತಮ ಬದಲಾವಣೆಯ ಅವಕಾಶ.

ಮಕರ: ಪರವೂರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಆರೋಗ್ಯ ವೃದ್ಧಿ. ಪಾಲುದಾರಿಕಾ ಕ್ಷೇತ್ರದವರಿಗೆ ಪರಸ್ಪರ ಸಹಕಾರದಿಂದ ಉನ್ನತಿ. ಮೇಲಧಿಕಾರಿಗಳ ಗಣ್ಯರ ಮಾರ್ಗದರ್ಶನ ಸಹಾಯ ಅನುಭವವಾದೀತು.

ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್‌ಚತುರತೆ ಮನೋರಂಜನೆಯಿಂದ ಕೂಡಿದ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ ಇತ್ಯಾದಿ ಶುಭ ಫ‌ಲ.

ಮೀನ: ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃ ಸಂತೋಷ. ಜನಮನ್ನಣೆ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಸಾಂಸಾರಿಕ ಸುಖ ತೃಪ್ತಿದಾಯಕ. ಗುರುಹಿರಿಯರ ಆರೋಗ್ಯ ಸುದೃಢ.

ಟಾಪ್ ನ್ಯೂಸ್

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.