4.46 ಕೋಟಿ ರೂ.ದುರುಪಯೋಗ: ಪಿಇಎಸ್‌ ಕಾಲೇಜು ಸಿಬ್ಬಂದಿ ಬಂಧನ


Team Udayavani, Jul 9, 2022, 4:31 PM IST

4.46 ಕೋಟಿ ರೂ.ದುರುಪಯೋಗ: ಪಿಇಎಸ್‌ ಕಾಲೇಜು ಸಿಬ್ಬಂದಿ ಬಂಧನ

ಮಂಡ್ಯ: ನಗರದ ಪ್ರತಿಷ್ಠಿತ ಪಿಇಎಸ್‌(ಜನತಾ ಶಿಕ್ಷಣ ಟ್ರಸ್ಟ್‌) ಕಾಲೇಜಿನಲ್ಲಿ 4.46 ಕೋಟಿ ರೂ. ಹೆಚ್ಚು ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ಕಾಲೇಜಿನ ಇಬ್ಬರು ಸಿಬ್ಬಂದಿಯನ್ನು ಸೈಬರ್‌, ಆರ್ಥಿಕ, ಮಾದಕ ದ್ರವ್ಯ ಕ್ರೈಂ ಬ್ರಾಂಚ್‌ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಪಿಇಎಸ್‌ ಕಾಲೇಜಿನ ಸಹಾಯಕ ಆಡಳಿತಾ ಧಿಕಾರಿ ಜೆ.ಶೇಷಪ್ಪ ಹಾಗೂ ನಗದು ಶಾಖೆಯ ವಿಭಾಗದ ಸಹಾಯಕ ಎಂ.ಸಿ.ಸತೀಶ್‌ ಅವರನ್ನು ಬಂಧಿಸಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ಅನುದಾನವನ್ನು ನಕಲಿ ದಾಖಲೆ ಸೃಷ್ಟಿಸಿ ಲಪಟಾಯಿಸಿರುವ ಆರೋಪ ಕೇಳಿ ಬಂದಿತ್ತು. ಅಲ್ಲದೆ, ವಿವಿಧ ಅಭಿವೃದ್ಧಿ ಹೆಸರಿನಲ್ಲೂ ಹಣ ದುರುಪಯೋಗ ಮಾಡಿಕೊಂ ಡಿರುವುದು ತನಿಖೆಯಿಂದ ತಿಳಿದು ಬಂದಿದೆ.

ಪಿಇಎಸ್‌ ಕಾಲೇಜಿನ ಶಿಸ್ತು ಪ್ರಾಧಿಕಾರಿ ಹಾಗೂ ಕಾರ್ಯದರ್ಶಿ ಎಸ್‌.ಎಲ್‌.ಶಿವಪ್ರಸಾದ್‌ ನೀಡಿದ ದೂರಿನ ಆಧಾರದ ಮೇಲೆ ಹಾಗೂ ವಕೀಲ ರಾಜಶೇಖರ್‌ ಅವರನ್ನು ಆಂತರಿಕ ತನಿಖಾಧಿ ಕಾರಿಯಾಗಿ ನೇಮಿಸಿ ತನಿಖೆ ಕೈಗೊಳ್ಳಲಾಗಿತ್ತು. ತನಿಖೆಯಲ್ಲಿ ಎಸ್ಟೇಟ್‌ ಆಫೀಸರ್‌ ಆರ್‌.ಎಂ.ಶಿವರಾಮು, ಸಹಾಯಕ ಆಡಳಿತಾಧಿ ಕಾರಿ ಜೆ.ಶೇಷಪ್ಪ, ನಗದು ಸಹಾಯಕ ಎಂ.ಸಿ.ಸತೀಶ್‌, ಶಿವರಾಮು ಅವರ ಸಂಬಂಧಿಗಳಾದ ಹೃತ್ವಿಕ್‌, ಕೆ.ಸಿ.ನಿರಂಜನ್‌ ಸೇರಿ 11 ಮಂದಿಯ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಇದರಲ್ಲಿ ಇಬ್ಬರನ್ನು ಬಂ ಧಿಸಲಾಗಿದೆ. ತನಿಖೆಯಲ್ಲಿ ಪಿಇಎಸ್‌ ಕಾಲೇಜಿನ ನಿವೃತ್ತ ಸಹಾಯಕ ಆಡಳಿತಾಧಿ ಕಾರಿ ಬಸವರಾಜು, ನಿವೃತ್ತ ಪ್ರಾಂಶುಪಾಲರಾದ ಡಾ.ವಿ.ಶ್ರೀಧರ್‌, ಎಚ್‌.ವಿ.ರವೀಂದ್ರ, ಹಾಲಿ ಪ್ರಾಂಶುಪಾಲ ಡಾ.ಮಹಾಲಿಂಗೇಗೌಡ ವಿರುದ್ಧ ವೂ ತನಿಖೆ ಕೈಗೊಳ್ಳಲಾಗಿತ್ತು. ಆದರೆ, ಇದರಲ್ಲಿ ಶಿವರಾಮು, ಜೆ.ಶೇಷಪ್ಪ, ಎಂ.ಸಿ.ಸತೀಶ್‌, ಹೃತ್ವಿಕ್‌, ನಿರಂಜನ್‌, ನೇಮಿನಾಥ್‌ ಸೇರಿ 11 ಮಂದಿಯ ವಿರುದ್ಧದ ಆರೋಪ ರುಜುವಾತಾಗಿದೆ ಎಂದು ಎಫ್‌ಐಆರ್‌ ನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.