ಶಿರ್ವ ಸುನ್ನಿ ಜಾಮಿಯಾ ಮಸೀದಿಯಲ್ಲಿ ಬಕ್ರೀದ್‌ ಆಚರಣೆ

Team Udayavani, Jul 10, 2022, 11:46 AM IST

5bakrid

ಶಿರ್ವ: ಇಲ್ಲಿನ ಸುನ್ನಿ ಜಾಮಿಯಾ ಮಸೀದಿಯಲ್ಲಿ ಬಕ್ರೀದ್‌ ಹಬ್ಬ ಆಚರಿಸುವ ಸಲುವಾಗಿ ಜಮಾತ್‌ನ ಜನರಿಗೆ ನಮಾಜ್‌ ನೆರವೇರಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು.

ಬೆಳಗ್ಗೆ ಜಾಮೀಯಾ ಮಸೀದಿ ಮತ್ತು ತೋಪನಂಗಡಿ ಮಸೀದಿಯಲ್ಲಿ ಮುಸಲ್ಮಾನ ಬಾಂಧವರು ನಮಾಜ್‌ ಸಲ್ಲಿಸಿ, ಬಳಿಕ ಕೈಕುಲುಕಿ,ಪರಸ್ಪರ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.

ಕೊರೊನಾ ಮಹಾಮಾರಿ ಸ್ವಲ್ಪಮಟ್ಟಿಗೆ ದೂರವಾದ ಹಿನ್ನೆಲೆಯಲ್ಲಿ ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ನೆರೆಹೊರೆಯವರೊಂದಿಗೂ ಶುಭಾಶಯ ವಿನಿಮಯ ಮಾಡಿಕೊಂಡು ಆಚರಿಸಲು ಸಂತೋಷವಾಗುತ್ತಿದೆ. ಬಕ್ರೀದ್‌ ಹಬ್ಬದ ಪ್ರಾರ್ಥನೆಯೊಂದಿಗೆ ಸಮಾಜದಲ್ಲಿ ಸಾಮಾಜಿಕ ಪಿಡುಗುಗಳು ದೂರವಾಗಿ ನೆಮ್ಮದಿಯ ಜನಜೀವನ ನೆಲೆಗೊಳ್ಳಲಿ ಎಂದು ಶಿರ್ವಸುನ್ನಿ ಜಾಮೀಯಾ ಮಸೀದಿಯ ಖತೀಬರಾದ ಸಿರಾಜುದ್ದೀನ್‌ ಝೈನಿ, ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಹುಸೇನ್‌ ಅಬ್ದುಲ್‌ ಕಲಂದರ್‌ ಮತ್ತು  ಶಿರ್ವಗ್ರಾ.ಪಂ. ಮಾಜಿ ಅಧ್ಯಕ್ಷ /ಹಾಲಿ ಸದಸ್ಯ ಹಸನಬ್ಬ ಶೇಕ್‌ ಆಶಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.