ಒಂಟಿ ಮಹಿಳೆ ಮನೆಗೆ ನುಗ್ಗಿ: ಕೈಕಾಲು ಕಟ್ಟಿ ಚಿನ್ನ ದರೋಡೆ


Team Udayavani, Jul 10, 2022, 12:00 PM IST

6-theft

ಬೆಂಗಳೂರು: ಒಂಟಿ ಮಹಿಳೆಯ ಮನೆಗೆ ನುಗ್ಗಿದ ದರೋಡೆಕೋರನೊಬ್ಬ ಮಹಿಳೆಯ ಕೈ-ಕಾಲು ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಗಂಗಮ್ಮನಗುಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಬ್ಬಿಗೆರೆ ನಿವಾಸಿ ರಿಹಾನ್‌ ದರೋಡೆಗೊಳಗಾದ ಮಹಿಳೆ.

ರಿಹಾನ್‌ ಅವರ ಕುಟುಂಬ ಸದಸ್ಯರು ಬೆಳಗ್ಗೆ ಕೆಲಸಕ್ಕೆ ಹೋದರೆ ರಾತ್ರಿ ಬರುತ್ತಾರೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ರಿಹಾನ್‌ ಒಬ್ಬರೇ ಇದ್ದರು. ಈ ವೇಳೆ ಮನೆಗೆ ನುಗ್ಗಿ ದರೋಡೆಕೋರರ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿದ್ದಾನೆ. ಆಗ ರಿಹಾನ್‌ ರಕ್ಷಣೆಗಾಗಿ ಜೋರಾಗಿ ಕೂಗಿಕೊಂಡಿದ್ದಾರೆ. ಆಗ ಆರೋಪಿ ಮಹಿಳೆಯ ಕೈ-ಕಾಲು ಕಟ್ಟಿ ಹಾಕಿದ್ದಾನೆ. ಬಳಿಕ ಆಕೆಯ ಮೈಮೇಲಿದ್ದ ಚಿನ್ನದ ಸರ, ಬಳೆ ಸೇರಿ ಏಳು ಲಕ್ಷ ರೂ. ಮೌಲ್ಯದ 140 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ.

ರಾತ್ರಿ 10 ಗಂಟೆ ಸುಮಾರಿಗೆ ಮನೆ ಸದಸ್ಯರು ಬಂದಾಗ ನಿತ್ರಾಣ ಸ್ಥಿತಿ ಯಲ್ಲಿ ರಿಹಾನ್‌ ಇದ್ದರು. ಕೂಡಲೇ ಅವರನ್ನು ಆಸ್ಪತ್ರೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಗಂಗಮ್ಮನ ಗುಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.