ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಹೆಚ್ಚಿದ ನೀರಿನ ಮಟ್ಟ; ಪ್ರವಾಹದ ಭೀತಿ

Team Udayavani, Jul 11, 2022, 10:35 AM IST

2river

ಶ್ರೀರಂಗಪಟ್ಟಣ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ, ನಿಮಿಷಾಂಭ ದೇಗುಲದ ಬಳಿ ಸ್ನಾನಘಟ್ಟ, ಭಕ್ತರ ಸ್ನಾನ ಗೃಹ ಜಲಾವೃತ‌ಗೊಂಡಿದೆ ಈ ಹಿನ್ನಲೆ ದೇಗುಲದ ಬಳಿ ನದಿಗೆ ಬ್ಯಾರಿಕೇಡ್ ಹಾಕಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ಭಾರಿ ಮಳೆಯ ಪರಿಣಾಮ ಕೆಆರ್‌ಎಸ್ ಜಲಾಶಯ‌ ನೀರಿನ ಮಟ್ಟ ಹೆಚ್ಚಾಗಿದ್ದು, ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಕಾವೇರಿ ನದಿ  ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.

ಪ್ರವಾಹದಿಂದ  ನದಿ ಪಾತ್ರದ  ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದ್ದು, ರೈತರ ಜಮೀನಿಗೆ ನೀರು ನುಗ್ಗಿದೆ. ನೀರಿನ‌ ರಭಸಕ್ಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗುವ ಸಂಭವವಿದ್ದು, ಇದರಿಂದ  ರೈತರು ಕಂಗಾಲಾಗಿದ್ದಾರೆ.

ಇದನ್ನೂ ಓದಿ:ಬೈತಡ್ಕ ಪ್ರಕರಣ: ಅಪಘಾತವೆಂದು ಕರೆ ಮಾಡಿದ್ದು11.52ಕ್ಕೆ, ಆದರೆ ಕಾರು ಬಿದ್ದದ್ದು 12.02ಕ್ಕೆ

ಟಾಪ್ ನ್ಯೂಸ್

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.