ಮೂಳೂರು ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ‌ ಭೇಟಿ

ಖಾಸಗಿಯವರು ಮುಖ್ಯವಲ್ಲ; ಸಾರ್ವಜನಿಕ‌ ಆಸ್ತಿ ಪಾಸ್ತಿ ರಕ್ಷಣೆಗೆ ಆದ್ಯತೆ ನೀಡಿ : ಅಧಿಕಾರಿಗಳಿಗೆ ಖಡಕ್ ಸೂಚನೆ

Team Udayavani, Jul 11, 2022, 2:06 PM IST

1-asdad-AA

ಕಾಪು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ‌ ಅವರು ಸೋಮವಾರ ಮೂಳೂರು ತೊಟ್ಟಂ ನ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕಡಲ್ಕೊರೆತ ತಡೆಯುವಲ್ಲಿ ಅಧಿಕಾರಿಗಳ ವಿಫಲತೆ, ಕಾಮಗಾರಿ ವಿಳಂಭದ ಬಗ್ಗೆ ಸ್ಥಳೀಯರು ಸಚಿವರ ಗಮನಕ್ಕೆ‌ ತಂದಿದ್ದು ಈ ಬಗ್ಗೆ‌ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ತೀವ್ರ ತರಾಟೆಗೆ ತೆಗೆದು ಕೊಂಡ ಅವರು ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ ಸರಕಾರ ಮತ್ತು ಜಿಲ್ಲಾಡಳಿತದ ಕರ್ತವ್ಯವಾಗಿದೆ. ಖಾಸಗಿ ಆಸ್ತಿ ಪಾಸ್ತಿ ರಕ್ಷಣೆಗಿಂದ ಸಾರ್ವಜನಿಕ ಆಸ್ತಿಪಾಸ್ತಿಗಳ ರಕ್ಷಣೆಗೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಧಿಕಾರಿಗಳು ಖಾಸಗಿಯವರ ಜೊತೆ ಕೈಜೋಡಿಸಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ ನೀಡಿದರು.

ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರಾವಳಿಯಲ್ಲಿ ಕಳೆದ ಹತ್ತು‌ ದಿನಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿದ್ದು ಎಲ್ಲೆಡೆ ತೀವ್ರ ಹಾನಿಯುಂಟಾಗಿದೆ. ಸಮುದ್ರ ತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಡಲ್ಕೊರೆತ ತಡೆಗೆ ಶಾಶ್ವತ ತಡೆಗೋಡೆ ರಚನೆಯೇ ಪರಿಹಾರವಾಗಿದೆ ಎಂದರು.

ಕಡಲ್ಕೊರೆತ ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ ರೂಪಿಸಲಿದೆ. ಕೆಲವೇ ವರ್ಷಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣ ಆಗಲಿದೆ. ಮೂಳೂರಿನ ಕಡಲ್ಕೊರೆತ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ತುರ್ತು ತಡೆಗೋಡೆ ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಸಹಾಯಕ ಕಮಿಷನರ್ ರಾಜು ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಿವ ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಪುರಸಭೆ ಸದಸ್ಯರಾದ ಸತೀಶ್ಚಂದ್ರ, ಮೊಹಮ್ಮದ್ ಆಸಿಫ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಕೇಸರಿ ಯುವರಾಜ್ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.