ಶಿರಾಡಿ ಘಾಟ್ ಬಂದ್ ಮಾಡುವುದಿಲ್ಲ: ಸಚಿವ ಸಿ. ಸಿ. ಪಾಟೀಲ್‌ ಸ್ಪಷ್ಟನೆ


Team Udayavani, Jul 11, 2022, 5:38 PM IST

18shiradi

ಸಕಲೇಶಪುರ: ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಶಿರಾಡಿಘಾಟ್ ದುರಸ್ತಿಯ ನಿಮಿತ್ತ ಈ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ವಾಹನ ಸಂಚಾರ  ನಿಷೇಧ ಮಾಡುವುದಿಲ್ಲ. ಆದರೆ ರಸ್ತೆ ದುರಸ್ತಿ ಕಾಮಗಾರಿ ಮುಂದುವರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಮತ್ತು ಶಿರಾಡಿ ಘಾಟ್ ನಡುವಿನ  ಹೆದ್ದಾರಿ ಇತರ ಸೇತುವೆಗಳ ಕಾಮಗಾರಿ  ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಸಕಲೇಶಪುರ ಹಾಗೂ ಶಿರಾಡಿ ಘಾಟ್ ನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಶಿರಾಡಿಘಾಟ್ ಮೂಲಕ ಪ್ರತಿನಿತ್ಯ ಸರಾಸರಿ 30 ಸಾವಿರ ವಾಹನಗಳು ಸಂಚರಿಸುತ್ತವೆ. ಒಂದು ವೇಳೆ ರಸ್ತೆ ಬಂದ್ ಮಾಡಿದರೆ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತದೆ. ಆದ್ದರಿಂದ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು,  ಮತ್ತೊಂದು ಭಾಗದಲ್ಲಿ ದುರಸ್ತಿ ಕಾಮಗಾರಿಗಳಿಗೆ  ಅವಕಾಶ ಮಾಡಿಕೊಡಲಾಗುವುದು, ತೀರಾ ಅನಿವಾರ್ಯವಾದರೆ ಮಾತ್ರ ಏಕಮುಖ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು, ಸದ್ಯಕ್ಕಂತೂ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಎಂದು ಸಮಜಾಯಿಷಿ ನೀಡಿದರು.

ಮಳೆ ಮತ್ತಿತರ ನೈಸರ್ಗಿಕ ಪ್ರಕೋಪಗಳಿಂದ ರಸ್ತೆಗಳು ಅಥವಾ ಸೇತುವೆಗಳು ಹಾನಿಗೊಳಗಾದರೆ ದುರಸ್ತಿ ಕಾಮಗಾರಿ ನಡೆಸುವುದಕ್ಕೆ ಯಾವುದೇ ಹಣಕಾಸು ತೊಂದರೆ ಇಲ್ಲ.  ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ: ಸಚಿವ ಪ್ರಭು ಚವ್ಹಾಣ್

ಸ್ಥಳೀಯ ಶಾಸಕ ಕುಮಾರಸ್ವಾಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಡಾ. ಕೃಷ್ಣ ರೆಡ್ಡಿ, ಮತ್ತಿತರ ಅಧಿಕಾರಿಗಳು ಸಚಿವರ ಹೆದ್ದಾರಿ ಪರಿಶೀಲನೆ ಸಂದರ್ಭದಲ್ಲಿ ಜತೆಗಿದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.