ಗದಗ : ಕೋವಿಡ್ ಗೆ 58 ವರ್ಷದ ಮಹಿಳೆ ಸಾವು
Team Udayavani, Jul 11, 2022, 10:19 PM IST
ಗದಗ : ಸ್ಥಳೀಯ ಕೆ.ಆರ್.ನಗರದ ನಿವಾಸಿ 58 ವರ್ಷದ ಮಹಿಳೆ ಜು. 8ರಂದು ಸಾವಿಗೀಡಾಗಿಡಾಗಿದ್ದಾರೆ.
ಜು. 4ರಂದು ವಾಂತಿ ಭೇದಿ ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು ಈ ವೇಳೆ ಸೋಂಕು ದೃಢಪಟ್ಟಿತ್ತು. ನ್ಯುಮೋನಿಯಾ, ಶ್ವಾಸಕೋಶ ತೊಂದರೆ ಮತ್ತು ವಾಂತಿ ಭೇದಿಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ ಸಕ್ರಿಯ ಪ್ರಕರಣಗಳು 3 : ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿವೆ.
ಜಿಲ್ಲೆಯಲ್ಲಿ ಸೋಮವಾರ ಒಂದು ಕೋವಿಡ್ ಪ್ರಕರಣ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 3 ಜನರು ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಆಟೋ ರಿಕ್ಷಾದಲ್ಲಿ 26 ಮಂದಿ ಪ್ರಯಾಣ; ದಿಗ್ಭ್ರಮೆಗೊಂಡ ಪೊಲೀಸರು!!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು