ಇಂದು ಬಿಹಾರ, ಜಾರ್ಖಂಡ್‌ಗೆ ಪ್ರಧಾನಿ ಮೋದಿ ಭೇಟಿ

Team Udayavani, Jul 12, 2022, 6:50 AM IST

ಇಂದು ಬಿಹಾರ, ಜಾರ್ಖಂಡ್‌ಗೆ ಪ್ರಧಾನಿ ಮೋದಿ ಭೇಟಿ

ದೇವಗಢ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಜು. 12) ಜಾರ್ಖಂಡ್‌ ಹಾಗೂ ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.

ಜಾರ್ಖಂಡ್‌ನ‌ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ದೇವಗಢದಲ್ಲಿ ಅವರು ಒಟ್ಟು 16,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಬಾಬಾ ವೈದ್ಯನಾಥ ದೇಗುಲಕ್ಕೆ ಮೋದಿ ಭೇಟಿ ನೀಡಲಿದ್ದಾರೆ. ದೇಗುಲದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ದಿಯೋಗಢದಲ್ಲಿ 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನೂ ಉದ್ಘಾಟಿಸಲಿದ್ದಾರೆ.

ನಗರದ ಏಮ್ಸ್‌ನಲ್ಲಿ ನಿರ್ಮಿಸಲಾಗಿರುವ ಒಳರೋಗಿಗಳ ವಿಭಾಗ, ಶಸ್ತ್ರಚಿಕಿತ್ಸಾ ಘಟಕವನ್ನೂ ಲೋಕಾರ್ಪಣೆಗೊಳಿಸಲಿದ್ದಾರೆ.

ಉಳಿದಂತೆ 10,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ರಸ್ತೆಗಳು, 3,000 ಕೋಟಿ ರೂ. ವೆಚ್ಚದ ಶಕ್ತಿ ಮೂಲಸೌಕರ್ಯಗಳನ್ನೂ ಪ್ರಧಾನಿಯವರು ಉದ್ಘಾಟನೆ ಮಾಡಲಿದ್ದಾರೆ. “ವೈದ್ಯನಾಥ ಧಾಮ ಅಭಿವೃದ್ಧಿ’ ಯೋಜನೆ ಅಲ್ಲಿ ನಿರ್ಮಾಣವಾಗಿರುವ ಹಲವಾರು ಉಪಯೋಜನೆಗಳಲ್ಲಿ ಇವೂ ಸೇರಿವೆ.

ನಂತರ ಬಿಹಾರಕ್ಕೆ ತೆರಳಲಿರುವ ಅವರು ಅಲ್ಲಿನ ವಿಧಾನಸಭೆಯ ಕಟ್ಟಡದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಸ್ಥಾಪಿಸಲಾಗಿರುವ ಶತಾಬ್ದಿ ಸ್ಮತಿ ಸ್ತಂಬವನ್ನೂ ಲೋಕಾರ್ಪಣೆಗೊಳಿಸಲಿದ್ದಾರೆ.

ಟಾಪ್ ನ್ಯೂಸ್

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.