ಮಳೆಯಿಂದ ಹಾನಿಯಾದವರಿಗೆ ಐದು ಲಕ್ಷ ರೂ. ಪರಿಹಾರ: ಆರ್.ಅಶೋಕ್

Team Udayavani, Jul 12, 2022, 9:27 AM IST

ಆರ್.ಅಶೋಕ್

ಬೆಂಗಳೂರು: ಮಳೆ ಹಾನಿ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಿದ್ದೇವೆ. ಸಿಎಂ, ಸಚಿವ ಸುನಿಲ್ ಕುಮಾರ್ ಜೊತೆ ಮಳೆ ಹಾನಿ ಕ್ಷೇತ್ರಕ್ಕೆ ತೆರಳುತ್ತಿದ್ದೇವೆ ಭೂಕಂಪ ಮತ್ತು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ನೀಡುತ್ತೇವೆ. ಜೀವ ಹಾನಿಯಾದವರಿಗೆ ಕೇಂದ್ರ ಸರ್ಕಾರದಿಂದ ನಾಲ್ಕು ಲಕ್ಷ, ರಾಜ್ಯ ಸರ್ಕಾರದಿಂದ ಒಂದು ಲಕ್ಷ ರೂ. ಪರಿಹಾರ ನೀಡಲಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಸಿದ್ದರಾಮಯ್ಯ ಫೋನ್ ಮಾಡಿ ಮಾತನಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ಆರ್ ಅಶೋಕ್ ನಿರಾಕರಿಸಿದರು.

ಶಾಂತಿಯುತ ಪ್ರತಿಭಟನೆ ಮಾಡಿ: ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಇವತ್ತು ಚಾಮರಾಜಪೇಟೆ ಬಂದ್ ಮಾಡಲಾಗುತ್ತಿದೆ, ಗೃಹ ಇಲಾಖೆ ವತಿಯಿಂದ ಪೊಲೀಸರು ಎಲ್ಲ ಬಂದೋಬಸ್ತ್ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಆದರೆ ಯಾರೂ ಕಾನೂನು ಸುವ್ಯವಸ್ಥೆಯನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ಸಾರ್ವಜನಿಕರಲ್ಲಿ ವಿನಂತಿ ಮಾಡಿದರು.

ಟಾಪ್ ನ್ಯೂಸ್

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.