ಶಿವರಾಜ್ ಕುಮಾರ್ @60: ಶಿವಣ್ಣನ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರ

Team Udayavani, Jul 12, 2022, 1:12 PM IST

Shivannaa

ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟಿದ ದಿನ. 60ನೇ ವಸಂತಕ್ಕೆ ಕಾಲಿಟ್ಟ ಶಿವಣ್ಣನ ಬರ್ತ್ ಡೇಯನ್ನು ಅಭಿಮಾನಿಗಳು ವಿವಿಧ ರೀತಿಯಲ್ಲಿ ಆಚರಿಸಿದ್ದಾರೆ. ಇದೇ ವೇಳೆ ಶಿವಣ್ಣ ಅಭಿನಯದ ಕೆಲವು ಚಿತ್ರಗಳ ಪೋಸ್ಟರ್ ಬಿಡುಗಡೆಯಾಗಿದೆ.

ಇದೇ ಚಿತ್ರರಂಗ, ರಾಜಕೀಯ ಕ್ಷೇತ್ರದ ಹಲವರು ಶಿವರಾಜ್ ಕುಮಾರ್ ಅವರಿಗೆ ಶುಭಕೋರಿದ್ದಾರೆ.

ಈ ಬಗ್ಗೆ ಕೂ ಮಾಡಿರುವ ಕೆಜಿಎಫ್ ಖ್ಯಾತಿಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್, ನಮ್ಮೆಲ್ಲರ ಹೆಮ್ಮೆಯ ನಟ, ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮ್ಮ ಕಲಾ ಸೇವೆ ಸದಾ ಸ್ಫೂರ್ತಿ. ನಿಮ್ಮ ನಿರಂತರ ಕಲಾಸೇವೆಗಾಗಿ ಹೊಂಬಾಳೆ ಫಿಲಂಸ್ ತಂಡದಿಂದ ಶುಭ ಹಾರೈಕೆಗಳು ಎಂದಿದೆ.

ಕನ್ನಡ ಚಿತ್ರರಂಗದ ಖ್ಯಾತ ಕಲಾವಿದ, ಕರುನಾಡ ಚಕ್ರವರ್ತಿ ಡಾ. ಶಿವರಾಜಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ, ತಮ್ಮ ನೇತೃತ್ವದಲ್ಲಿ ಕನ್ನಡ ಚಿತ್ರೋದ್ಯಮ ಇನ್ನೂ ಹೆಚ್ಚು ಯಶಸ್ಸು ಕೀರ್ತಿ ಗಳಿಸಲಿ ಎಂದು ಹಾರೈಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕೂ ಮಾಡಿದ್ದಾರೆ.

ನಟಸಾರ್ವಭೌಮನ ಪುತ್ರ, ಕರುನಾಡ ಚಕ್ರವರ್ತಿ, ಸಿನಿರಂಗದಲ್ಲಿ 35 ವರ್ಷ ಪೂರೈಸಿ, 125ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ಇಂದಿಗೂ ನಮ್ಮೆಲ್ಲರ ನೆಚ್ಚಿನ ನಟನಾಗಿ 60ರ ವಸಂತಕ್ಕೆ ಕಾಲಿಡುತ್ತಿರುವ, ಹ್ಯಾಟ್ರಿಕ್ ಹೀರೋ ಶ್ರೀ ಶಿವರಾಜ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ದೀರ್ಘಾಯುಷ್ಯ ಕೊಟ್ಟು ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಮುರುಗೇಶ್ ನಿರಾಣಿ ಕೂ ಮಾಡಿದ್ದಾರೆ.

Koo App

ನಟಸಾರ್ವಭೌಮನ ಪುತ್ರ, ಕರುನಾಡ ಚಕ್ರವರ್ತಿ, ಸಿನಿರಂಗದಲ್ಲಿ 35 ವರ್ಷ ಪೂರೈಸಿ, 125ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ಇಂದಿಗೂ ನಮ್ಮೆಲ್ಲರ ನೆಚ್ಚಿನ ನಟನಾಗಿ 60ರ ವಸಂತಕ್ಕೆ ಕಾಲಿಡುತ್ತಿರುವ, ಹ್ಯಾಟ್ರಿಕ್ ಹೀರೋ ಶ್ರೀ ಶಿವರಾಜ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ದೀರ್ಘಾಯುಷ್ಯ ಕೊಟ್ಟು ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ.

Dr. Murugesh R Nirani (@murugesh_nirani) 12 July 2022

ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅವರಿಗೆ ಹುಟ್ಟುಹಬ್ಬದ ಹೃತ್ಪೂರ್ವಕ ಶುಭಾಶಯಗಳು. ಭಗವಂತ ತಮಗೆ ಉತ್ತಮ ಕೃಪೆ ಸದಾ ತಮ್ಮ ಮೇಲಿರಲಿ, ತಮ್ಮಿಂದ ಕನ್ನಡ ಚಿತ್ರರಂಗದ ಕೀರ್ತಿ ಮತ್ತಷ್ಟು ಹೆಚ್ಚಲಿ ಎಂದು ಸಚಿವ ಕೆ.ಗೋಪಾಲಯ್ಯ ಹಾರೈಸಿದ್ದಾರೆ.

ಟಾಪ್ ನ್ಯೂಸ್

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.