ಭಾರತದಲ್ಲಿ 145 ದಿನಗಳ ಬಳಿಕ 20,000 ಗಡಿ ದಾಟಿದ ಕೋವಿಡ್ ಪ್ರಕರಣ, 38 ಸಾವು

ಪ್ರತಿದಿನದ ಪಾಸಿಟಿವಿಟಿ ದರ ಶೇ.5.10ಕ್ಕೆ ಏರಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.4.37ರಷ್ಟಿದೆ.

Team Udayavani, Jul 14, 2022, 12:22 PM IST

ಭಾರತದಲ್ಲಿ 145 ದಿನಗಳ ಬಳಿಕ 20,000 ಗಡಿ ದಾಟಿದ ಕೋವಿಡ್ ಪ್ರಕರಣ, 38 ಸಾವು

ನವದೆಹಲಿ: ಭಾರತದಲ್ಲಿ 145 ದಿನಗಳ ನಂತರ 24 ಗಂಟೆಯಲ್ಲಿ ದಾಖಲೆಯ 20,000ಕ್ಕೂ ಅಧಿಕ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,36,076ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜುಲೈ 14) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಮಳೆಗೆ ತತ್ತರಿಸಿದ ಕೊಡಗು: ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು; ಸಂಚಾರ ಅಸ್ತವ್ಯಸ್ತ

ಒಂದೇ ದಿನದಲ್ಲಿ 20,139 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಪ್ರಕರಣಗಳ ಒಟ್ಟು ಸಂಖ್ಯೆ 4,36,89,989ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 38 ರೋಗಿಗಳು ಕೋವಿಡ್ ನಿಂದ ಸಾವನ್ನಪ್ಪಿದ್ದು, ಒಟ್ಟು ಸಂಖ್ಯೆ 5,25,557ಕ್ಕೆ ಹೆಚ್ಚಳವಾಗಿದೆ ಎಂದು ಸಚಿವಾಲಯ ವಿವರಿಸಿದೆ.

ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.49ರಷ್ಟಿದೆ. 24 ಗಂಟೆಯ ಅವಧಿಯಲ್ಲಿ 3,619 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.5.10ಕ್ಕೆ ಏರಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.4.37ರಷ್ಟಿದೆ.

ಕೋವಿಡ್ ಸೋಂಕಿನಿಂದ ದೇಶಾದ್ಯಂತ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 4,30,28,356ಕ್ಕೆ ಏರಿಕೆಯಾಗಿದೆ. ಭಾರತದಾದ್ಯಂತ ಕೋವಿಡ್ ಲಸಿಕೆ ಅಭಿಯಾನದಡಿ 199.27 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ತಿಳಿಸಿದೆ.

ಟಾಪ್ ನ್ಯೂಸ್

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.