ತಮಿಳುನಾಡು ಸಿಎಂ ಸ್ಟಾಲಿನ್ ಗೆ ಕೋವಿಡ್ ಪಾಸಿಟಿವ್; ಆಸ್ಪತ್ರೆಗೆ ದಾಖಲು
Team Udayavani, Jul 14, 2022, 1:32 PM IST
ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಕೋವಿಡ್ -19 ಪಾಸಿಟಿವ್ ಪರೀಕ್ಷೆ ನಡೆಸಿದ ಎರಡು ದಿನಗಳ ನಂತರ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋವಿಡ್ ಸಂಬಂಧಿತ ರೋಗಲಕ್ಷಣಗಳ ತಪಾಸಣೆ ಮತ್ತು ವೀಕ್ಷಣೆಗಾಗಿ ಮುಖ್ಯಮಂತ್ರಿಯನ್ನು ದಾಖಲಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಸ್ಟಾಲಿನ್ ಮಂಗಳವಾರ ಪಾಸಿಟಿವ್ ಪರೀಕ್ಷೆ ನಡೆಸಿದ್ದರು.
ಅವರು ಟ್ವೀಟ್ನಲ್ಲಿ, “ಇಂದು ಆಯಾಸವಿತ್ತು ಮತ್ತು ಪರೀಕ್ಷೆಯಲ್ಲಿ ಕೋವಿಡ್ -19 ದೃಢೀಕರಣದ ನಂತರ ನಾನು ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ” ಎಂದು ಹೇಳಿಕೊಂಡಿದ್ದರು. “ನಾವೆಲ್ಲರೂ ಮಾಸ್ಕ್ ಧರಿಸಿ ಮತ್ತು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಸುರಕ್ಷಿತವಾಗಿರೋಣ” ಎಂದು ಅವರು ಮನವಿ ಮಾಡಿದ್ದರು.
ಇದನ್ನೂ ಓದಿ : ಭಾರತದಲ್ಲಿ 145 ದಿನಗಳ ಬಳಿಕ 20,000 ಗಡಿ ದಾಟಿದ ಕೋವಿಡ್ ಪ್ರಕರಣ, 38 ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ