ಉಪರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ


Team Udayavani, Jul 17, 2022, 5:11 PM IST

1-sad-sadasd

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಅವರ ಹೆಸರನ್ನು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭಾನುವಾರ ಘೋಷಿಸಿದ್ದಾರೆ.

ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳ ಸಭೆಯ ಬಳಿಕ ಪವಾರ್ ಅವರು ಮಾರ್ಗರೇಟ್ ಆಳ್ವ ಅವರ ಹೆಸರನ್ನು ಘೋಷಿಸಿದ್ದಾರೆ.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಮಾರ್ಗರೇಟ್ ಆಳ್ವ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಬಿಎ ಪದವಿ ಪಡೆದರು ಮತ್ತು ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು. ವಕೀಲೆಯಾಗಿ ರಾಜಕಾರಣದಲ್ಲಿ ತಮ್ಮನ್ನು ತೊಡಗಿಸಿಕೊಂಡರು.

80 ರ ಹರೆಯದ ಮಾರ್ಗರೇಟ್ ಆಳ್ವ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ, ಗೋವಾ, ಗುಜರಾತ್,ರಾಜಸ್ಥಾನ ಮತ್ತು ಉತ್ತರಾಖಂಡದ ರಾಜ್ಯಪಾಲೆಯಾಗಿ ಆಗಿ ಆಗಸ್ಟ್ 2014 ರಲ್ಲಿ ತನ್ನ ಅಧಿಕಾರಾವಧಿಯ ಅಂತ್ಯದವರೆಗೆ ಸೇವೆ ಸಲ್ಲಿಸಿದ ಹಿರಿಯ ಕಾಂಗ್ರೆಸ್ ನಾಯಕಿ.ರಾಜ್ಯ ಸಭೆ, ಲೋಕ ಸಭಾ ಸದಸ್ಯೆಯಾಗಿ, ಕೇಂದ್ರ ಸಚಿವೆಯಾಗಿ ಕೆಲಸ ಮಾಡಿದ ಸುದೀರ್ಘ ರಾಜಕೀಯ ಮತ್ತು ಆಡಳಿತ ಅನುಭವ ಹೊಂದಿದ್ದಾರೆ.

ನಿರಂಜನ್ ಥಾಮಸ್ ಆಳ್ವ ಅವರ ಪತಿ. ಒಬ್ಬ ಮಗಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ.

ಟಾಪ್ ನ್ಯೂಸ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

Exam

SSLC; ಕೃಪಾಂಕದಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

31

Congress: ಕುಮಾರಸ್ವಾಮಿ, ದೇವರಾಜೇಗೌಡ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.