ದೇಶದಲ್ಲಿಯೇ ಈಗ ಎಸ್‌ಯುವಿಗಳ ಕಾರುಬಾರು; 5 ವರ್ಷಗಳಲ್ಲಿ ಬಿಡುಗಡೆಯಾಗಿದ್ದು ಎಷ್ಟು ಗೊತ್ತಾ!

Team Udayavani, Jul 18, 2022, 6:55 AM IST

ದೇಶದಲ್ಲಿಯೇ ಈಗ ಎಸ್‌ಯುವಿಗಳ ಕಾರುಬಾರು; 5 ವರ್ಷಗಳಲ್ಲಿ ಬಿಡುಗಡೆಯಾಗಿದ್ದು ಎಷ್ಟು ಗೊತ್ತಾ!

ನವದೆಹಲಿ: ಭಾರತದ ಮೋಟಾರು ವಾಹನ ಮಾರುಕಟ್ಟೆಯಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವಾಹನ(ಎಸ್‌ಯುವಿ)ಗಳ ಬೇಡಿಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.

ಐದೇ ವರ್ಷಗಳಲ್ಲಿ 36 ಎಸ್‌ಯುವಿಗಳು ದೇಶದಲ್ಲಿ ಬಿಡುಗಡೆಯಾಗಿದ್ದು, ಅದರಲ್ಲಿ ಕೆಲವು ಕಾರುಗಳ ನಿರೀಕ್ಷಣಾ ಸಮಯ ಎರಡು ವರ್ಷಕ್ಕೂ ಹೆಚ್ಚಿದೆ!

“ಕಳೆದ ಕೆಲವು ವರ್ಷಗಳ ಹಿಂದೆ ಒಟ್ಟಾರೆ ಕಾರುಗಳ ಮಾರುಕಟ್ಟೆಯಲ್ಲಿ ಶೇ.19 ಪಾಲು ಎಸ್‌ಯುವಿಯದ್ದಾಗಿತ್ತು. ಆದರೆ 2021-22ರಲ್ಲಿ ಅದರ ಪಾಲು ಶೇ.40ಕ್ಕೆ ಏರಿದೆ. ಅದರಲ್ಲೂ ಟಾಪ್‌ ಎಂಡ್‌ ವಾಹನಗಳಿಗೆ ಬೇಡಿಕೆ ಹೆಚ್ಚಿದೆ.

ಜನರು ಇರುವುದರಲ್ಲಿ ಬೆಸ್ಟ್‌ ಬೇಕೆಂದು ಹುಡುಕಲಾರಂಭಿಸಿದ್ದಾರೆ. ಎಸ್‌ಯುವಿ ಬುಕ್‌ ಮಾಡುವ ಶೇ.70 ಮಂದಿ ಟಾಪ್‌ ಎಂಡ್‌ ಕಾರನ್ನೇ ಬುಕ್‌ ಮಾಡುತ್ತಿದ್ದಾರೆ’ ಎನ್ನುತ್ತಾರೆ ಮಾರುತಿ ಸುಜುಕಿ ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ನಿರ್ದೇಶಕ ಶಶಾಂಕ್‌ ಶ್ರೀವಾಸ್ತವ್‌.

ಈ ಬಗ್ಗೆ ಕಿಯಾ ಸಂಸ್ಥೆಯ ಅಧಿಕಾರಿ ಮ್ಯುಂಗ್‌ ಸಿಂಗ್‌ ಸೋನ್‌ ಕೂಡ ಮಾತನಾಡಿದ್ದು, “ಕಾರೆನ್ಸ್‌ ಎಸ್‌ಯುವಿ ಬಿಡುಗಡೆ ಮಾಡಿದ ಐದೇ ತಿಂಗಳಲ್ಲಿ 30,000ಕ್ಕೂ ಅಧಿಕ ಕಾರು ಮಾರಾಟವಾಗಿದೆ. ಅದರಲ್ಲೂ ಬಹುಪಾಲು ಟಾಪ್‌ ಎಂಡ್‌ ಕಾರನ್ನೇ ಜನರು ಕೊಂಡಿದ್ದಾರೆ’ ಎಂದಿದ್ದಾರೆ.

ಟಾಪ್ ನ್ಯೂಸ್

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

1-asasa

842 ರೈತರ ಆತ್ಮಹತ್ಯೆ: ಅಧ್ಯಯನಕ್ಕೆ ಮುಖ್ಯಮಂತ್ರಿ ಸೂಚನೆ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ

Preetismita Bhoi: ಕ್ಲೀನ್‌ ಆ್ಯಂಡ್‌ ಜರ್ಕ್‌: ಪ್ರೀತಿಸ್ಮಿತಾಗೆ ವಿಶ್ವ ದಾಖಲೆಯ ಚಿನ್ನ

Preetismita Bhoi: ಕ್ಲೀನ್‌ ಆ್ಯಂಡ್‌ ಜರ್ಕ್‌: ಪ್ರೀತಿಸ್ಮಿತಾಗೆ ವಿಶ್ವ ದಾಖಲೆಯ ಚಿನ್ನ

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

1-wqewqewqe

Byndoor: ಗಾಳಿ- ಮಳೆಯಿಂದ 16ಕ್ಕೂ ಹೆಚ್ಚು ಕಡೆಗಳಲ್ಲಿ ಆಸ್ತಿಪಾಸ್ತಿ ನಷ್ಟ

1-up

Uppinangady ಟ್ರಾಫಿಕ್‌ ಜಾಮ್‌ : 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತ

siddanna

HDK ಆರೋಪಕ್ಕೆ ಸಿಎಂ ತಿರುಗೇಟು; ಯಾವತ್ತೂ ದೂರವಾಣಿ ಕದ್ದಾಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.