ಟ್ರೋಲಿಗರಿಗೆ ಖಡಕ್‌ ಉತ್ತರ ಕೊಟ್ಟ ಲಲಿತ್‌ ಮೋದಿ


Team Udayavani, Jul 17, 2022, 9:22 PM IST

ಟ್ರೋಲಿಗರಿಗೆ ಖಡಕ್‌ ಉತ್ತರ ಕೊಟ್ಟ ಲಲಿತ್‌ ಮೋದಿ

ಲಲಿತ್‌ ಮೋದಿ ಮತ್ತು ನಟಿ ಸುಶ್ಮಿತಾ ಸೇನ್‌ ತಮ್ಮ ಸಂಬಂಧದ ಬಗ್ಗೆ ಟ್ರೋಲ್‌ ಮಾಡಿದವರಿಗೆ ಖಡಕ್‌ ಉತ್ತರ ಕೊಟ್ಟಿದ್ದಾರೆ.

“ಇಬ್ಬರು ಸ್ನೇಹಿತರಾಗಿರಲು ಸಾಧ್ಯವೇ ಇಲ್ಲ ಎನ್ನುವಂತಹ ಯುಗದಲ್ಲಿದ್ದೇವೆ. ನನ್ನನ್ನು ದೇಶ ಭ್ರಷ್ಟ ಎನ್ನುತ್ತೀರಿ. ಆದರೆ ನೀವೆಂದೂ ತಲುಪಲಾಗದ ಸ್ಥಾನದಲ್ಲಿ ನಾನಿದ್ದೇನೆ.

ನಾನು ಸೃಷ್ಟಿಸಿದ ಐಪಿಎಲ್‌ ಇವತ್ತು ದೇಶವನ್ನೇ ಒಗ್ಗೂಡಿಸಿ, ಮನರಂಜನೆ ನೀಡುತ್ತಿದೆ. ಬದುಕಿ ಹಾಗೆಯೇ ಬೇರೆಯವರನ್ನು ಬದುಕಲು ಬಿಡಿ’ ಎಂದು ಲಲಿತ್‌ ಮೋದಿ ಹೇಳಿದ್ದಾರೆ.

“ಸುಶ್ಮಿತಾ ಗೋಲ್ಡ್‌ ಡಿಗ್ಗರ್‌’ (ಹಣಕ್ಕಾಗಿ ಹಿಂದೆ ಬಿದ್ದವರು) ಎಂದಿದ್ದ ಟ್ರೋಲ್‌ಗೆ ಉತ್ತರಿಸಿರುವ ಸುಶ್ಮಿತಾ, “ನಾನು ಬರೀ ಬಂಗಾರವನ್ನಲ್ಲ, ವಜ್ರವನ್ನೇ ಅಗೆಯುತ್ತೇನೆ. ಏನೀಗ’ ಎಂದಿದ್ದಾರೆ.

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.