ಕಟಪಾಡಿ: ಕಾರು-ಕೊರಿಯರ್ ಸರ್ವಿಸ್ ವಾಹನ ಢಿಕ್ಕಿ
Team Udayavani, Jul 20, 2022, 5:12 PM IST
ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಹಲಿಮಾ ಸಾಬ್ಜು ಆಡಿಟೋರಿಯಂ ಮುಂಭಾಗದಲ್ಲಿ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಸಣ್ಣ ಪುಟ್ಟ ಗಾಯಗೊಂಡ ಘಟನೆ ಬುಧವಾರ ನಡೆದಿದೆ
ಉಡುಪಿಯತ್ತ ತೆರಳುತ್ತಿದ್ದ ಕಾರು ಮತ್ತು ಕೊರಿಯರ್ ಸರ್ವಿಸ್ ವಾಹನ ಅಪಘಾತಕ್ಕಿಡಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಕಳ ಹೊಸಮಾರು ಎಂಬಲ್ಲಿನ ಕುಟುಂಬದ ಮಹಿಳೆ ಹಾಗೂ ಮಕ್ಕಳು ಸಣ್ಣ ಪುಟ್ಟ ಗಾಯಗೊಂಡಿದ್ದಾರೆ.
ಕಟಪಾಡಿ ಪೊಲೀಸ್ ಹೊರ ಠಾಣೆಯ /ಕಾಪು ಪೊಲೀಸರು ಘಟನಾ ಸ್ಥಳಕ್ಕಾಗಮಿಸಿದ್ದು ಹೆದ್ದಾರಿಯಲ್ಲಿನ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಶಿರೂರು: ಟೋಲ್ ಕಂಬಕ್ಕೆ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಅಂಬ್ಯುಲೆನ್ಸ್ : ಮೂವರು ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ