ಗಾಲೆ ಟೆಸ್ಟ್‌: ಶಫೀಕ್‌ ಶತಕ: ಶ್ರೀಲಂಕಾ ವಿರುದ್ಧ ಪಾಕಿಸ್ಥಾನಕ್ಕೆ 4 ವಿಕೆಟ್‌ ಗೆಲುವು

Team Udayavani, Jul 20, 2022, 11:07 PM IST

ಗಾಲೆ ಟೆಸ್ಟ್‌: ಶಫೀಕ್‌ ಶತಕ: ಶ್ರೀಲಂಕಾ ವಿರುದ್ಧ ಪಾಕಿಸ್ಥಾನಕ್ಕೆ 4 ವಿಕೆಟ್‌ ಗೆಲುವು

ಗಾಲೆ: ಆತಿಥೇಯ ಶ್ರೀಲಂಕಾ ವಿರುದ್ಧದ ಗಾಲೆ ಟೆಸ್ಟ್‌ ಪಂದ್ಯದಲ್ಲಿ ಆರಂಭಿಕ ಆಟಗಾರ ಅಬ್ದುಲ್ಲ ಶಫೀಕ್‌ ಅವರ ಅಜೇಯ ಶತಕ ಸಾಧನೆಯಿಂದ ಪಾಕಿಸ್ಥಾನ 4 ವಿಕೆಟ್‌ಗಳ ಗೆಲುವು ದಾಖಲಿಸಿದೆ. ಈ ಗೆಲುವಿನಿಂದ ಪಾಕಿಸ್ಥಾನ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಗೆಲ್ಲಲು 342 ರನ್‌ ಗಳಿಸುವ ಗುರಿ ಪಡೆದ ಪಾಕಿಸ್ಥಾನವು ಪಂದ್ಯದ ಐದನೇ ದಿನ ಆರು ವಿಕೆಟ್‌ ನಷ್ಟದಲ್ಲಿ ಜಯಭೇರಿ ಬಾರಿಸಲು ಯಶಸ್ವಿಯಾಯಿತು. ನಾಲ್ಕನೇ ದಿನ ಮೂರು ವಿಕೆಟಿಗೆ 222 ರನ್‌ ಗಳಿಸಿದ್ದ ಪ್ರವಾಸಿ ತಂಡ ಗೆಲುವಿನತ್ತ ಮುನ್ನಡೆದಿತ್ತು.

ಅಂತಿಮ ದಿನ ಅಬ್ದುಲ್ಲ ಶಫೀಕ್‌ ಅಮೋಘವಾಗಿ ಆಡಿ ಲಂಕಾ ದಾಳಿಯನ್ನು ದಿಟ್ಟವಾಗಿ ಎದುರಿಸಿ ತಂಡಕ್ಕೆ ಗೆಲುವು ದೊರಕಿಸಿಕೊಟ್ಟರು. 408 ಎಸೆತ ಎದುರಿಸಿದ ಶಫೀಕ್‌ 7 ಬೌಂಡರಿ ಮತ್ತು 1 ಸಿಕ್ಸರ್‌ ನೆರವಿನಿಂದ 160 ರನ್‌ ಗಳಿಸಿ ಅಜೇಯರಾಗಿ ಉಳಿದರು. ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಸಂಕ್ಷಿಪ್ತ ಸ್ಕೋರು: ಶ್ರೀಲಂಕಾ 222 ಮತ್ತು 337; ಪಾಕಿಸ್ಥಾನ 218 ಮತ್ತು 6 ವಿಕೆಟಿಗೆ 344 (ಅಬ್ದುಲ್ಲ ಶಫೀಕ್‌ 160 ಔಟಾಗದೆ, ಬಾಬರ್‌ ಅಜಂ 55, ಪ್ರಭಾತ್‌ ಜಯಸೂರ್ಯ 135ಕ್ಕೆ 4).

ಟಾಪ್ ನ್ಯೂಸ್

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Tumkur: ಕೆರೆ ಹೂಳು ತೆಗೆಯಲು ರೈತರಿಂದ ಮಾಹಿತಿ ಪತ್ರ ಕಡ್ಡಾಯ: ಪ್ರಭು ಜಿ

Tumkur: ಕೆರೆ ಹೂಳು ತೆಗೆಯಲು ರೈತರಿಂದ ಮಾಹಿತಿ ಪತ್ರ ಕಡ್ಡಾಯ: ಪ್ರಭು ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.