ಪ್ಯಾರಾ ಶೂಟಿಂಗ್‌ ವಿಶ್ವಕಪ್‌ 10 ಪದಕ: ಭಾರತಕ್ಕೆ ಅಗ್ರಸ್ಥಾನ

Team Udayavani, Jul 22, 2022, 6:45 AM IST

ಪ್ಯಾರಾ ಶೂಟಿಂಗ್‌ ವಿಶ್ವಕಪ್‌ 10 ಪದಕ: ಭಾರತಕ್ಕೆ ಅಗ್ರಸ್ಥಾನ

ಮ್ಯೂನಿಚ್‌: ಮ್ಯೂನಿಚ್‌ ಪ್ಯಾರಾ ಶೂಟಿಂಗ್‌ ವಿಶ್ವಕಪ್‌ ಕೂಟದ ಅಂತಿಮ ದಿನ ಪ್ಯಾರಾಲಿಂಪಿಕ್ಸ್‌ ಪದಕ ವಿಜೇತ ಸಿಂಗ್ರಾಜ್‌ ಅಧಾನ ಎರಡು ಚಿನ್ನದ ಪದಕ ಗೆಲ್ಲುವುದರೊಂದಿಗೆ ಭಾರತ ಈ ಕೂಟದಲ್ಲಿ ಅತ್ಯುತ್ತಮ ಸಾಧನೆಯೊಂದಿಗೆ ಗುರುತಿಸಿಕೊಂಡಿತು.

ಭಾರತ ಒಟ್ಟು 10 ಪದಕ ಗೆದ್ದು ಅಗ್ರಸ್ಥಾನಿಯಾಯಿತು. 6 ಚಿನ್ನ, 3 ಬೆಳ್ಳಿ ಮತ್ತು ಒಂದು ಕಂಚು ಭಾರತಕ್ಕೆ ಒಲಿದಿದೆ. ಫ್ರಾನ್ಸ್‌ (11 ಪದಕ) ಮತ್ತು ಉಕ್ರೇನ್‌ (15 ಪದಕ) 2ನೇ ಹಾಗೂ 3ನೇ ಸ್ಥಾನಿಯಾದವು. ಇವು ಕ್ರಮವಾಗಿ 4 ಮತ್ತು 3 ಚಿನ್ನ ಜಯಿಸಿವೆ.

ಟೋಕಿಯೊ ಪ್ಯಾರಾಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತ ಸಿಂಗ್ರಾಜ್‌ ಅಧಾನ ಪಿ4 ವಿಭಾಗದ ಸ್ಪರ್ಧೆಯಲ್ಲಿ 224.1 ಅಂಕಗಳೊಂದಿಗೆ ಅಗ್ರಸ್ಥಾನಿ ಯಾದರು. ಉಕ್ರೇನ್‌ನ ಒಲೆಕ್ಸಿ ಡೆನಿಸಿಯುಕ್‌ ಬೆಳ್ಳಿ (216.2) ಮತ್ತು ಕೊರಿಯಾದ ಜಿಯಾಂಗ್‌ದು ಜೊ ಕಂಚು ಗೆದ್ದರು (193.9).

ಇದಕ್ಕೂ ಮೊದಲು ನಡೆದ ತಂಡ ಸ್ಪರ್ಧೆಯಲ್ಲೂ ಸಿಂಗ್ರಾಜ್‌ ಸ್ವರ್ಣ ಸಾಧನೆಗೈದಿದ್ದರು. ಇಲ್ಲಿನ ಜತೆಗಾರರೆಂದರೆ ದೀಪೇಂದರ್‌ ಸಿಂಗ್‌ ಮತ್ತು ಮನೀಷ್‌ ನರ್ವಾಲ್‌.

ಬಹಳ ಖುಷಿಯಾಗಿದೆ :

“ಕೊನೆಗೂ ಪಿ4 ವಿಭಾಗದಲ್ಲಿ ಚಿನ್ನದ ಪದಕ ಜಯಿಸಿದ್ದಕ್ಕೆ ಖುಷಿಯಾಗುತ್ತಿದೆ. ಇದನ್ನು ಕಳೆದ ಫ್ರಾನ್ಸ್‌ ಕೂಟದಲ್ಲೇ ಜಯಿಸುವುದು ನನ್ನ ಗುರಿಯಾಗಿತ್ತು. ಮ್ಯೂನಿಚ್‌ನಲ್ಲಿ ನನ್ನ ಯೋಜನೆ ಯಶಸ್ವಿಯಾಯಿತು’ ಎಂದು ಸಿಂಗ್ರಾಜ್‌ ಅಧಾನ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.