ಜನಪದ ಕಲೆ ಉಳಿವಿಗೆ ಇಂದಿನ ಪೀಳಿಗೆ ಆಸಕ್ತಿ ವಹಿಸಲಿ

ವಿದ್ಯಾರ್ಥಿಗಳು ಪಠ್ಯ, ಪಠ್ಯೇತರ ಚಟುವಟಿಕೆ ಗಳಲ್ಲೂ ಪಾಲ್ಗೊಳ್ಳಬೇಕು.

Team Udayavani, Jul 22, 2022, 1:25 PM IST

ಜನಪದ ಕಲೆ ಉಳಿವಿಗೆ ಇಂದಿನ ಪೀಳಿಗೆ ಆಸಕ್ತಿ ವಹಿಸಲಿ

ದೊಡ್ಡಬಳ್ಳಾಪುರ: ಜನಪದ ಕಲೆಗಳು ನಮ್ಮ ಬದುಕಿನ ಅವಿಭಾಜ್ಯವಾಗಿವೆ. ಆದರೆ, ಮೂಲ ಜನಪದ ಇಂದು ಮರೆಯಾಗುತ್ತಿದ್ದು, ಜನಪದ ಗೀತೆಗಳು ಸೇರಿದಂತೆ ಜಾನಪದ ಕಲೆ ಉಳಿಸಿ-ಬೆಳೆಸುವಲ್ಲಿ ಇಂದಿನ ಪೀಳಿಗೆ ಆಸಕ್ತಿ ವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್‌ ಹೇಳಿದರು.

ನಗರದ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಮತ್ತು ಶ್ರೀ ದೇವರಾಜ ಅರಸ್‌ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಂಗಧಾಮ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಇಂತಹ ವೇದಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ಹಾಕಬೇಕು. ಈಗಿನ ವಿದ್ಯಾರ್ಥಿಗಳಿಗೆ ಕಲಿಯಲು ಎಲ್ಲಾ ರೀತಿಯ ಸೌಲಭ್ಯಗಳು ಸಿಗುತ್ತಿವೆ. ಆ ಸೌಲಭ್ಯ ಸದುಪಯೋಗಪಡಿಸಿಕೊಂಡು ಓದು, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದರು.

ಶಿಸ್ತು ಪಾಲನೆಗೆ ಹೆಚ್ಚು ಒತ್ತು ನೀಡಿ: ಶ್ರೀ ದೇವರಾಜ ಅರಸ್‌ ಎಜುಕೇಷನಲ್‌ ಟ್ರಸ್ಟ್ ನ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಹಿಂದಿನ ಕಾಲದಲ್ಲಿ ಮನೆಗಳ ಮುಂದೆ, ಅಂಗಳಗಳಲ್ಲಿ ರಂಗೋಲಿ ತುಂಬಾ ಚೆನ್ನಾಗಿ ಕಾಣುತ್ತಿದ್ದವು. ಆದರೆ, ಇಂದು ಕಾಂಕ್ರೀಟ್‌ ನಗರ ಮತ್ತು ಕಾಂಕ್ರೀಟ್‌ ನೆಲಗಳಲ್ಲಿ ರಂಗೋಲಿಗಳು ಕಣ್ಮರೆಯಾಗಿವೆ. ವಿದ್ಯಾರ್ಥಿಗಳು ಪಠ್ಯ, ಪಠ್ಯೇತರ ಚಟುವಟಿಕೆ ಗಳಲ್ಲೂ ಪಾಲ್ಗೊಳ್ಳಬೇಕು. ಸಮಯವನ್ನು ವ್ಯರ್ಥ ಮಾಡಬಾರದು. ಶಿಸ್ತು ಪಾಲನೆಗೆ ಹೆಚ್ಚು ಮಹತ್ವ ನೀಡಬೇಕು ಎಂದರು.

ಶ್ರೀವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೇಣುಗೋಪಾಲ್‌, ಶ್ರೀ ದೇವರಾಜ್‌ ಅರಸ್‌ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹಾಂತೇಶ್‌, ಶ್ರೀ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಂಗನಾಥ್‌, ಶ್ರೀ ದೇವರಾಜ ಅರಸ್‌ ಎಜುಕೇಷನ್‌ ಟ್ರಸ್ಟ್ ನ ಸಿಇಒ ಜೆ.ನಾಗೇಂದ್ರಸ್ವಾಮಿ, ಎಚ್‌.ಆರ್‌. ಮ್ಯಾನೇಜರ್‌ ಬಾಬುರೆಡ್ಡಿ, ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲ ಸಿ.ಎಂ. ಸುರೇಂದ್ರ ರೆಡ್ಡಿ, ಶ್ರೀ ದೇವರಾಜ ಅರಸ್‌ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಚಿಕ್ಕಣ್ಣ, ಉಪ ಪ್ರಾಂಶುಪಾಲ ಕೆ. ದಕ್ಷಿಣಾಮೂರ್ತಿ, ನ್ಯಾಕ್‌ ಸಂಯೋಜಕ ಆರ್‌. ಉಮೇಶ್‌, ಸಾಂಸ್ಕೃತಿಕ ಘಟಕದ ಸಂಚಾಲಕ ಪಿ. ಚೈತ್ರಾ, ನಿರ್ವಹಣಾ ವಿಭಾಗದ ಮುಖ್ಯಸ್ಥ ಸಿ.ಪಿ.ಪ್ರಕಾಶ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.